ಕನ್ನಡ ಸುದ್ದಿ  /  Photo Gallery  /  Namo Kisan Cup Kabaddi Match Organized In Bengaluru.. See Pics

Namo Kisan Cup: ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬೆಂಗಳೂರಲ್ಲಿ “ನಮೋ ಕಿಸಾನ್ ಕಪ್” ಕಬಡ್ಡಿ ಪಂದ್ಯಾವಳಿ ಆಯೋಜನೆ

  • ಬೆಂಗಳೂರಿನ ಮಲ್ಲೇಶ್ವರಂನ ಸೇನಾಪತಿ ಚಂದ್ರಶೇಖರ್ ಆಜಾದ್ ಆಟದ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮದಿನಾಚರಣೆ ಪ್ರಯುಕ್ತ “ನಮೋ ಕಿಸಾನ್ ಕಪ್ 2022” ಕಬಡ್ಡಿ ಪಂದ್ಯಾವಳಿಯನ್ನು ಬಿಜೆಪಿ ರೈತ ಮೋರ್ಚಾ ಆಯೋಜನೆ ಮಾಡಿತ್ತು. ಚಂದ್ರಶೇಖರ್ ಆಜಾದ್ ಆಟದ ಮೈದಾನವನ್ನು ಸಹ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಪ್ರಯುಕ್ತ “ನಮೋ ಕಿಸಾನ್ ಕಪ್ 2022” ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು.
icon

(1 / 6)

ಬೆಂಗಳೂರಿನ ಮಲ್ಲೇಶ್ವರಂನ ಸೇನಾಪತಿ ಚಂದ್ರಶೇಖರ್ ಆಜಾದ್ ಆಟದ ಮೈದಾನದಲ್ಲಿ ಬಿಜೆಪಿ ರೈತ ಮೋರ್ಚಾ ಈ ಪಂದ್ಯಾವಳಿಯನ್ನು ಆಯೋಜನೆ ಮಾಡಿತ್ತು.
icon

(2 / 6)

ಚಂದ್ರಶೇಖರ್ ಆಜಾದ್ ಆಟದ ಮೈದಾನವನ್ನು ಸಹ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು.
icon

(3 / 6)

ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಮೋ (ನರೇಂದ್ರ ಮೋದಿ) ಹೆಸರಲ್ಲೇ ಸ್ಫೂರ್ತಿ ಇದೆ. ಇದನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಬೆಳೆಸಿ ಎಂದು ಆಟಗಾರರಿಗೆ ಸಲಹೆ ನೀಡಿದರು.
icon

(4 / 6)

ನಮ್ಮ ಸರ್ಕಾರ ಗ್ರಾಮೀಣ ಕ್ರೀಡೆಗಳಾದ ಕಬ್ಬಡ್ಡಿ, ಖೊಖೊ, ಕುಸ್ತಿ, ಎತ್ತಿನ ಗಾಡಿ ಓಟದ ಸ್ಪರ್ಧೆ ಮತ್ತು ಕರಾವಳಿ ಕಂಬಳವನ್ನು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ವರೆಗೂ ಅಧಿಕೃತ ಮಾಡಿದೆ. ಎಲ್ಲರೂ ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.
icon

(5 / 6)

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಪರಿಷತ್ ಸದಸ್ಯರಾದ ನಾರಾಯಣ ಸ್ವಾಮಿ, ರವಿ ಕುಮಾರ್ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
icon

(6 / 6)

IPL_Entry_Point

ಇತರ ಗ್ಯಾಲರಿಗಳು