ಆಡಿದ ಎರಡನೇ ಪಂದ್ಯದಲ್ಲೇ ವಿರಾಟ್ ಕೊಹ್ಲಿ ರೆಕಾರ್ಡ್ ಬ್ರೇಕ್, ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ನಿತೀಶ್ ರೆಡ್ಡಿ
- ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ, ಈಗಾಗಲೇ ಎರಡು ಟೆಸ್ಟ್ ಪಂದ್ಯ ಆಡಿದೆ. ಟೀಮ್ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡಿದ ಏಕೈಕ ಆಟಗಾರ ನಿತೀಶ್ ರೆಡ್ಡಿ. ಟೀಮ್ ಇಂಡಿಯಾ ಆಡಿದ 4 ಇನ್ನಿಂಗ್ಸ್‌ಗಳಲ್ಲಿ 3 ಬಾರಿ 200ಕ್ಕಿಂತ ಕಡಿಮೆ ರನ್ ಗಳಿಸಿದೆ. ಈ ಮೂರೂ ಬಾರಿ ನಿತೀಶ್ ರೆಡ್ಡಿ ತಂಡದ ಗರಿಷ್ಠ ಸ್ಕೋರರ್ ಆಗಿದ್ದರು.

(1 / 5)
ನಿತೀಶ್ ರೆಡ್ಡಿ ಅವರು ತಮ್ಮ ಎರಡನೇ ಟೆಸ್ಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿಯಂತಹ ಸ್ಟಾರ್ ಆಟಗಾರರನ್ನು ಸೋಲಿಸಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ ತಂಡ 200ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದಾಗ ಭಾರತೀಯರ ಪರ ಹೆಚ್ಚು ಬಾರಿ ಗರಿಷ್ಠ ಸ್ಕೋರ್ ಕಲೆ ಹಾಕಿದ ದಾಖಲೆ ರೆಡ್ಡಿ ನಿರ್ಮಿಸಿದ್ದಾರೆ.
(3 / 5)
ಆಸ್ಟ್ರೇಲಿಯದಲ್ಲಿ ಟೀಮ್ ಇಂಡಿಯಾ 200ಕ್ಕಿಂತ ಕಡಿಮೆ ರನ್ ಗಳಿಸಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಎರಡು ಬಾರಿ ಗರಿಷ್ಠ ಸ್ಕೋರರ್ ಆಗಿದ್ದರು.
(AAP Image via REUTERS)(4 / 5)
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಪದಾರ್ಪಣೆ ಮಾಡಿದ ನಿತೀಶ್ ರೆಡ್ಡಿ, ಕೇವಲ ಎರಡನೇ ಪಂದ್ಯದಲ್ಲಿಯೇ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ.
(AFP)ಇತರ ಗ್ಯಾಲರಿಗಳು