IND vs NZ: ವಿರಾಟ್ ಕೊಹ್ಲಿ ಶತಕ ಜಸ್ಟ್ ಮಿಸ್; ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ವಿಕೆಟ್‌ಗಳ ದಾಖಲೆಯ ಗೆಲುವು; ಫೋಟೊಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ind Vs Nz: ವಿರಾಟ್ ಕೊಹ್ಲಿ ಶತಕ ಜಸ್ಟ್ ಮಿಸ್; ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ವಿಕೆಟ್‌ಗಳ ದಾಖಲೆಯ ಗೆಲುವು; ಫೋಟೊಸ್

IND vs NZ: ವಿರಾಟ್ ಕೊಹ್ಲಿ ಶತಕ ಜಸ್ಟ್ ಮಿಸ್; ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ವಿಕೆಟ್‌ಗಳ ದಾಖಲೆಯ ಗೆಲುವು; ಫೋಟೊಸ್

ಮೊಹಮ್ಮದ್ ಶಮಿ ಅವರ ಮಾರಕ ಬೌಲಿಂಗ್ ಮತ್ತು ಕಿಂಗ್ ಕೊಹ್ಲಿ ಅವರು ಅದ್ಭುತ ಬ್ಯಾಟಿಂಗ್ ಬಲದಿಂದ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 4 ವಿಕೆಟ್ ಗೆಲುವು ಪಡೆದಿದೆ. ಧರ್ಮಶಾಲಾದಲ್ಲಿ ನಡೆದಿದ್ದ ಪಂದ್ಯ ಹೇಗಿತ್ತು ಅನ್ನೋದನ್ನ ಫೋಟೂಸ್ ಸಹಿತಿ ನೋಡಿ.

ನ್ಯೂಜಿಲೆಂಡ್ ನೀಡಿದ್ದ 274 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಇನ್ನೂ 12 ಎಸೆತಗಳು ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 104 ಎಸೆತಗಳಲ್ಲಿ 95 ರನ್ ಬಾರಿಸಿದರು. 5 ರನ್‌ಗಳಿಂದ ಶತಕ ವಂಚಿತರಾದರು
icon

(1 / 5)

ನ್ಯೂಜಿಲೆಂಡ್ ನೀಡಿದ್ದ 274 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಇನ್ನೂ 12 ಎಸೆತಗಳು ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 104 ಎಸೆತಗಳಲ್ಲಿ 95 ರನ್ ಬಾರಿಸಿದರು. 5 ರನ್‌ಗಳಿಂದ ಶತಕ ವಂಚಿತರಾದರು(PTI)

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಟೀಂ ಇಂಡಿಯಾ 4 ವಿಕೆಟ್‌ಗಳಿಂದ ಮಣಿಸಿದೆ. ತಂಡದಲ್ಲಿ ಗೆಲುವಿಗೆ ಕಿಂಗ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಉಪಯುಕ್ತ ಕಾಣಿಕೆ ನೀಡಿದ್ದಾರೆ.
icon

(2 / 5)

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಟೀಂ ಇಂಡಿಯಾ 4 ವಿಕೆಟ್‌ಗಳಿಂದ ಮಣಿಸಿದೆ. ತಂಡದಲ್ಲಿ ಗೆಲುವಿಗೆ ಕಿಂಗ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಉಪಯುಕ್ತ ಕಾಣಿಕೆ ನೀಡಿದ್ದಾರೆ.(AFP)

ನ್ಯೂಜಿಲೆಂಡ್ ಪರ ಲಾಕಿ ಫರ್ಗುಸನ್ 2 ವಿಕೆಟ್ ಪಡೆದರು. ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತು. ಆ ಮೂಲಕ ಸತತ 5 ಗೆಲುವುಗಳೊಂದಿಗೆ ಐಸಿಸಿ ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
icon

(3 / 5)

ನ್ಯೂಜಿಲೆಂಡ್ ಪರ ಲಾಕಿ ಫರ್ಗುಸನ್ 2 ವಿಕೆಟ್ ಪಡೆದರು. ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತು. ಆ ಮೂಲಕ ಸತತ 5 ಗೆಲುವುಗಳೊಂದಿಗೆ ಐಸಿಸಿ ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.(AFP)

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 50 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 273 ರನ್ ಗಳಿಸಿತು. ಡೇರಿಲ್ ಮಿಚೆಲ್ ಕಿವೀಸ್ ಪರ ಶತಕ ಸಿಡಿಸಿದರು. ಡೇರಿಲ್ 127 ಎಸೆತಗಳಿಂದ 130 ರನ್ ಬಾರಿಸಿದರು.
icon

(4 / 5)

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 50 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 273 ರನ್ ಗಳಿಸಿತು. ಡೇರಿಲ್ ಮಿಚೆಲ್ ಕಿವೀಸ್ ಪರ ಶತಕ ಸಿಡಿಸಿದರು. ಡೇರಿಲ್ 127 ಎಸೆತಗಳಿಂದ 130 ರನ್ ಬಾರಿಸಿದರು.(AFP)

ಐಸಿಸಿ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬಿಗಿಯಾದ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಶಮಿ 10 ಓವರ್‌ಗಳಲ್ಲಿ 54 ರನ್ ಕೊಟ್ಟು 5 ವಿಕೆಟ್ ಕಿತ್ತರು.
icon

(5 / 5)

ಐಸಿಸಿ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬಿಗಿಯಾದ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಶಮಿ 10 ಓವರ್‌ಗಳಲ್ಲಿ 54 ರನ್ ಕೊಟ್ಟು 5 ವಿಕೆಟ್ ಕಿತ್ತರು.(REUTERS)


ಇತರ ಗ್ಯಾಲರಿಗಳು