ಕನ್ನಡ ಸುದ್ದಿ  /  Photo Gallery  /  Ott News Malayalam Hit Premalu Ott Release Date When And Where To Watch Naslen And Mamitha Baiju's Movie Mnk

Premalu OTT: ಮಲಯಾಳಂ ಬ್ಲಾಕ್‌ ಬಸ್ಟರ್‌ ‘ಪ್ರೇಮಲು’ ಚಿತ್ರದ ಒಟಿಟಿ ರಿಲೀಸ್‌ ದಿನಾಂಕ ಹೀಗಿದೆ

  • Premalu OTT: ನಸ್ಲಾನ್ ಕೆ ಗಫೂರ್ ಮತ್ತು ಮಮಿತಾ ಬೈಜು ಮುಖ್ಯ ಭೂಮಿಕೆಯಲ್ಲಿರುವ ಪ್ರೇಮುಲು ಚಿತ್ರ ಓಟಿಟಿಗೆ ಆಗಮಿಸುತ್ತಿದೆ. ಈಗಾಗಲೇ ಮಾಲಿವುಡ್‌ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿರುವ ಈ ಸಿನಿಮಾ, ತೆಲುಗು ಮತ್ತು ತಮಿಳಿನಲ್ಲೂ ಡಬ್‌ ಆಗಿ ಬಿಡುಗಡೆ ಆಗಿತ್ತು. ಈಗ ಒಟಿಟಿ ಅಂಗಳ ಪ್ರವೇಶಿಸಿದೆ.

ಇತ್ತೀಚಿನ ದಿನಗಳಲ್ಲಿ ಮಲಯಾಳಂನ ಸಾಲು ಸಾಲು ಸಿನಿಮಾಗಳು ಸೂಪರ್‌ ಹಿಟ್‌ ಲಿಸ್ಟ್‌ಗೆ ಸೇರುತ್ತಿವೆ. ಆ ಪೈಕಿ ಪ್ರೇಮಲು ಸಿನಿಮಾ ಸಹ ಒಂದು. 
icon

(1 / 5)

ಗಿರೀಶ್‌ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ನಸ್ಲಾನ್ ಕೆ ಗಫೂರ್ ಮತ್ತು ಮಮಿತಾ ಬೈಜು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. 
icon

(2 / 5)

ರೊಮ್ಯಾಂಟಿಕ್ ಕಾಮಿಡಿ ಶೈಲಿಯ ಪ್ರೇಮಲು ಸಿನಿಮಾವನ್ನು ಕೇವಲ 10 ಕೋಟಿಗೂ ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು. ಬಾಕ್ಸ್‌ ಆಫೀಸ್‌ನಲ್ಲಿ ನೂರು ಕೋಟಿಗೂ ಅಧಿಕ ಗಳಿಕೆ ಕಂಡಿದೆ ಈ ಸಿನಿಮಾ. 
icon

(3 / 5)

ತಮಿಳು ತೆಲುಗಿನಲ್ಲೂ ಈ ಸಿನಿಮಾ ಡಬ್‌ ಆಗಿ ಅಲ್ಲಿನ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ. ಸ್ವತಃ ರಾಜಮೌಳಿ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. 
icon

(4 / 5)

ಈಗ ಈ ಸಿನಿಮಾ ಒಟಿಟಿಗೆ ಆಗಮಿಸುತ್ತಿದೆ. ಮಾರ್ಚ್‌ 29ರ ಶುಕ್ರವಾರ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ನಲ್ಲಿ ಈ ಸಿನಿಮಾ ಸ್ಟ್ರೀಮಿಂಗ್‌ ಆರಂಭಿಸಲಿದೆ. 
icon

(5 / 5)

ಇತರ ಗ್ಯಾಲರಿಗಳು