ಕನ್ನಡ ಸುದ್ದಿ  /  Photo Gallery  /  Pariksha Pe Charcha In Chikkaballapur Bjp In Charge Arun Singh Guidance For Students

pariksha pe charcha 2023: ಚಿಕ್ಕಬಳ್ಳಾಪುರದಲ್ಲಿ ಪರೀಕ್ಷಾ ಪೇ ಚರ್ಚಾ; ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಕ್ಕಳಿಗೆ ಪರೀಕ್ಷೆಯ ಬಗ್ಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಿಂದ ಹೊರ ಬಂದು ಆಸಕ್ತಿ, ಉತ್ಸಾಹದಿಂದ ಪರೀಕ್ಷೆ ಬರೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಬಗ್ಗೆ ಮಾರ್ಗದರ್ಶನ ನೀಡಿದರು. 
icon

(1 / 7)

ಚಿಕ್ಕಬಳ್ಳಾಪುರದ ಪೆರೇಸಂದ್ರ ಪ್ರೌಢಶಾಲೆಯಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಅರುಣ್ ಸಿಂಗ್ ಚಾಲನೆ ನೀಡಿದರು. 
icon

(2 / 7)

ಪರೀಕ್ಷೆ ಪೇ ಚರ್ಚಾ ವೇಳೆ ವಿದ್ಯಾರ್ಥಿಗಳಿ ಬೇಕಿದ್ದ ಅಗತ್ಯ ಸಲಕರಣೆಗಳನ್ನು ಸಚಿವ ಡಾ ಕೆ ಸುಧಾಕರ್ ವಿತರಿಸಿದರು. 
icon

(3 / 7)

ಈ ವೇಳೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಮಾತನಾಡಿದರು. ಪೋಷಕರು ಮಕ್ಕಳ ಪರೀಕ್ಷಾ ಸಿದ್ಧತೆಯ ಕುರಿತು ಆತಂಕದಿಂದ ಇರುತ್ತಾರೆ. ವಿದ್ಯಾರ್ಥಿಗಳಲ್ಲೂ ಭಯ ಇರುತ್ತದೆ. ಇದನ್ನು ಹೋಗಲಾಡಿಸುವುದೇ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಉದ್ದೇಶವಾಗಿದೆ. 
icon

(4 / 7)

ಈ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿದರು. 
icon

(5 / 7)

ಈ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿದರು. 

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ಖುದ್ಧ ಅರುಣ್ ಸಿಂಗ್ ಅವರೇ ಪರಿಶೀಲನೆ ನಡೆಸಿದರು. ಸಚಿವ ಡಾ ಕೆ ಸುಧಾಕರ್ ಇದ್ದಾರೆ. 
icon

(6 / 7)

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಲು ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಪರೀಕ್ಷಾ ಪೇ ಚರ್ಚಾ ಇದೇ ಜನವರಿ 27ರಂದು ನಡೆಯಲಿದೆ. 
icon

(7 / 7)

ಇತರ ಗ್ಯಾಲರಿಗಳು