Droupadi Murmu In Fighter Jet: ಯುದ್ಧ ವಿಮಾನವೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು.. ಫೋಟೋಸ್ ನೋಡಿ
- ಏಪ್ರಿಲ್ 6ರಿಂದ 8ರವರೆಗೆ ಮೂರು ದಿನಗಳ ಅಸ್ಸಾಂ ಭೇಟಿಯಲ್ಲಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
- ಏಪ್ರಿಲ್ 6ರಿಂದ 8ರವರೆಗೆ ಮೂರು ದಿನಗಳ ಅಸ್ಸಾಂ ಭೇಟಿಯಲ್ಲಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
(1 / 5)
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
(3 / 5)
2009 ರಲ್ಲಿ, ಅಂದಿನ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ಅವರು ಪುಣೆ ವಾಯುಪಡೆಯ ನೆಲೆಯಲ್ಲಿ ಸುಖೋಯ್-30 MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು.
(4 / 5)
ಎಪಿಜೆ ಅಬ್ದುಲ್ ಕಲಾಂ ಮತ್ತು ರಾಮನಾಥ್ ಕೋವಿಂದ್ ಅವರು ಕೂಡ ಭಾರತದ ರಾಷ್ಟ್ರಪತಿಗಳಾಗಿದ್ದ ಕಾಲದಲ್ಲಿ ಪುಣೆಯ ಐಎಎಫ್ ವಾಯುನೆಲೆಯಲ್ಲಿ ಸುಖೋಯ್ 30 ಯುದ್ಧ ವಿಮಾನವನ್ನೇರಿದ್ದರು.
(PTI)ಇತರ ಗ್ಯಾಲರಿಗಳು