Dayanand Saraswati birth anniversary: ದಯಾನಂದ ಸರಸ್ವತಿ ಅವರ 200ನೇ ಜನ್ಮ ವರ್ಷಾಚರಣೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Dayanand Saraswati Birth Anniversary: ದಯಾನಂದ ಸರಸ್ವತಿ ಅವರ 200ನೇ ಜನ್ಮ ವರ್ಷಾಚರಣೆ ಉದ್ಘಾಟಿಸಿದ ಪ್ರಧಾನಿ ಮೋದಿ

Dayanand Saraswati birth anniversary: ದಯಾನಂದ ಸರಸ್ವತಿ ಅವರ 200ನೇ ಜನ್ಮ ವರ್ಷಾಚರಣೆ ಉದ್ಘಾಟಿಸಿದ ಪ್ರಧಾನಿ ಮೋದಿ

  • ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200ನೇ ಜನ್ಮದಿನದ ಸ್ಮರಣಾರ್ಥ ಒಂದು ವರ್ಷದ ಆಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ, ಅರ್ಜುನ್ ರಾಮ್ ಮೇಘವಾಲ್ ಮತ್ತು ಮೀನಕಾಶಿ ಲೇಖಿ ಉಪಸ್ಥಿತರಿದ್ದರು.

ಮಹರ್ಷಿ ದಯಾನಂದ ಸರಸ್ವತಿ ಅವರ 200ನೇ ಜನ್ಮದಿನದ ಸ್ಮರಣಾರ್ಥ ಒಂದು ವರ್ಷದ ಆಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
icon

(1 / 5)

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪೂಜೆ ಮತ್ತು ಯಜ್ಞವನ್ನು ನೆರವೇರಿಸಿದರು. 
icon

(2 / 5)

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪೂಜೆ ಮತ್ತು ಯಜ್ಞವನ್ನು ನೆರವೇರಿಸಿದರು. 

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಜಗತ್ತನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವವರು ನಾವಾಗಬೇಕು ಎಂದು ಮಹರ್ಷಿ ದಯಾನಂದ ಜಿ ನಂಬಿದ್ದರು. ಮಹರ್ಷಿ ದಯಾನಂದ ಸರಸ್ವತಿಯವರು ತೋರಿದ ಮಾರ್ಗವು ಕೋಟ್ಯಂತರ ಜನರಲ್ಲಿ ಭರವಸೆಯನ್ನು ಮೂಡಿಸುತ್ತದೆ ಎಂದು ಹೇಳಿದರು. 
icon

(3 / 5)

ಮಹರ್ಷಿ ದಯಾನಂದ ಸರಸ್ವತಿ ಅವರು ಭಾರತದ ಮಹಿಳಾ ಸಬಲೀಕರಣಕ್ಕಾಗಿ ಧ್ವನಿಯಾದರು. ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ವಿರುದ್ಧ ಬಲವಾದ ಅಭಿಯಾನವನ್ನು ಪ್ರಾರಂಭಿಸಿದರು. ಇಂದು ದೇಶದ ಹೆಣ್ಣು ಮಕ್ಕಳು ಕೂಡ ರಫೇಲ್ ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ ಎಂದರು ಪ್ರಧಾನಿ. 
icon

(4 / 5)

ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಕಾರ, ಫೆಬ್ರವರಿ 12, 1824 ರಂದು ಜನಿಸಿದ ಮಹರ್ಷಿ ದಯಾನಂದ ಸರಸ್ವತಿ ಅವರು ಸಾಮಾಜಿಕ ಸುಧಾರಕರಾಗಿದ್ದರು, ಅವರು ಪ್ರಚಲಿತ ಸಾಮಾಜಿಕ ಅಸಮಾನತೆಗಳನ್ನು ಎದುರಿಸಲು 1875 ರಲ್ಲಿ ಆರ್ಯ ಸಮಾಜವನ್ನು ಸ್ಥಾಪಿಸಿದರು.
icon

(5 / 5)

ಇತರ ಗ್ಯಾಲರಿಗಳು