Greenfield Airport of Arunachal: ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ ಉದ್ಘಾಟಿಸಿದ ಪ್ರಧಾನಿ ಮೋದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Greenfield Airport Of Arunachal: ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ ಉದ್ಘಾಟಿಸಿದ ಪ್ರಧಾನಿ ಮೋದಿ

Greenfield Airport of Arunachal: ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಇಂದು ಉದ್ಘಾಟಿಸಿದ್ದಾರೆ. ರಾಜಧಾನಿ ಇಟಾನಗರದಿಂದ 25 ಕಿಮೀ ದೂರದಲ್ಲಿ ಈ ದೋನಿ ಪೋಲೋ ವಿಮಾನ ನಿಲ್ದಾಣವಿದೆ. ಈ ವಿಮಾನ ನಿಲ್ದಾಣವು ಸಂಪರ್ಕವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಈ ಪ್ರದೇಶದಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ದಿಲೀಪ್ ಸಜ್ನಾನಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಉದ್ಘಾಟನೆ ಸಂದರ್ಭದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.
icon

(1 / 5)

ವಿಮಾನ ನಿಲ್ದಾಣದ ಉದ್ಘಾಟನೆ ಸಂದರ್ಭದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.(PTI)

640 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಸುಮಾರು 690 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿದೆ.
icon

(2 / 5)

640 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಸುಮಾರು 690 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿದೆ.(PTI)

ಪ್ರಧಾನಿ ನರೇಂದ್ರ ಮೋದಿ, ದೋನಿ ಪೋಲೋ ವಿಮಾನ ನಿಲ್ದಾಣದ ಉದ್ಘಾಟನೆಯ ಸಂದರ್ಭದಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರೊಂದಿಗೆ ಕಾಣಿಸಿಕೊಂಡಿದ್ದು ಹೀಗೆ.
icon

(3 / 5)

ಪ್ರಧಾನಿ ನರೇಂದ್ರ ಮೋದಿ, ದೋನಿ ಪೋಲೋ ವಿಮಾನ ನಿಲ್ದಾಣದ ಉದ್ಘಾಟನೆಯ ಸಂದರ್ಭದಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರೊಂದಿಗೆ ಕಾಣಿಸಿಕೊಂಡಿದ್ದು ಹೀಗೆ.(PTI)

ವಿಮಾನ ನಿಲ್ದಾಣವು 2,300 ಮೀ ಉದ್ದದ ರನ್‌ವೇಯನ್ನು ಹೊಂದಿದೆ ಮತ್ತು ಸರ್ಕಾರದ ಹೇಳಿಕೆಯ ಪ್ರಕಾರ, ಎಲ್ಲಾ ಹವಾಮಾನದ ದಿನದ ಕಾರ್ಯಾಚರಣೆಗಳಿಗೂ ಸೂಕ್ತವಾಗಿರುತ್ತದೆ.
icon

(4 / 5)

ವಿಮಾನ ನಿಲ್ದಾಣವು 2,300 ಮೀ ಉದ್ದದ ರನ್‌ವೇಯನ್ನು ಹೊಂದಿದೆ ಮತ್ತು ಸರ್ಕಾರದ ಹೇಳಿಕೆಯ ಪ್ರಕಾರ, ಎಲ್ಲಾ ಹವಾಮಾನದ ದಿನದ ಕಾರ್ಯಾಚರಣೆಗಳಿಗೂ ಸೂಕ್ತವಾಗಿರುತ್ತದೆ.(PTI)

ವಿಮಾನ ನಿಲ್ದಾಣದ ಟರ್ಮಿನಲ್ ಆಧುನಿಕ ಕಟ್ಟಡವಾಗಿದೆ, ಇದು ಇಂಧನ ದಕ್ಷತೆ, ನವೀಕರಿಸಬಹುದಾದ ಶಕ್ತಿ ಮತ್ತು ಸಂಪನ್ಮೂಲಗಳ ಮರುಬಳಕೆಯನ್ನು ಉತ್ತೇಜಿಸುತ್ತದೆ.
icon

(5 / 5)

ವಿಮಾನ ನಿಲ್ದಾಣದ ಟರ್ಮಿನಲ್ ಆಧುನಿಕ ಕಟ್ಟಡವಾಗಿದೆ, ಇದು ಇಂಧನ ದಕ್ಷತೆ, ನವೀಕರಿಸಬಹುದಾದ ಶಕ್ತಿ ಮತ್ತು ಸಂಪನ್ಮೂಲಗಳ ಮರುಬಳಕೆಯನ್ನು ಉತ್ತೇಜಿಸುತ್ತದೆ.(PTI)


ಇತರ ಗ್ಯಾಲರಿಗಳು