PM Modi in Hubballi-Dharwad: ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟಿಸಿದ ಪಿಎಂ ಮೋದಿ..
- ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯ 5 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.
- ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯ 5 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.
(1 / 5)
ಧಾರವಾಡದಲ್ಲಿ ನಿರ್ಮಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಕ್ಯಾಂಪಸ್ ಅನ್ನು ಪಿಎಂ ಮೋದಿ ಉದ್ಘಾಟಿಸಿದ್ದಾರೆ. 535 ಎಕರೆಯಲ್ಲಿ 852 ಕೋಟಿ ರೂ. ವೆಚ್ಚದಲ್ಲಿ ಭಾರತದಲ್ಲೇ ಮೊದಲ ಬಾರಿಗೆ ಪರಿಸರ ಸ್ನೇಹಿ ಕ್ಯಾಂಪಸ್ ಅನ್ನು ಧಾರವಾಡದಲ್ಲಿ ನಿರ್ಮಿಸಲಾಗಿದೆ.
(2 / 5)
ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
(3 / 5)
ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಸಿದ್ದಾರೂಢ ಸ್ವಾಮೀಜಿಯ ಮೂರ್ತಿ, ಕಲಘಟಗಿ ತೊಟ್ಟಿಲು ಧಾರವಾಡ ಪೇಡಾವನ್ನು ಉಡುಗೊರೆ ನೀಡಿ ಹಾವೇರಿಯ ಏಲಕ್ಕಿ ಮಾಲೆ ಹಾಕಿ ಸನ್ಮಾನಿಸಲಾಯಿತು.
(4 / 5)
ಸ್ಮಾರ್ಟ್‌ಸಿಟಿ ಯೋಜನೆಯ ಹದಿನೈದು ಕಾಮಗಾರಿಗಳಿಗೆ ಚಾಲನೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಇತರ ಗ್ಯಾಲರಿಗಳು