Bjp Protest: ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್, ಎತ್ತಿನಗಾಡಿ ಮೇಲೇರಿ ಪ್ರತಿಭಟನೆ photos
- Petrol Diesel Rate hike ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
- Petrol Diesel Rate hike ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
(1 / 8)
ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಡಾ.ಅಶ್ವಥ್ ನಾರಾಯಣ, ಸಿ.ಟಿ.ರವಿ ಮತ್ತಿತರರು ಸೈಕಲ್ ಏರಿ ಬಂದು ಪ್ರತಿಭಟನೆ ನಡೆಸಿದರು.
(2 / 8)
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.,ವಿಜಯೇಂದ್ರ ಮತ್ತಿತರರನ್ನು ಬಂಧಿಸಿ ಕರೆದೊಯ್ಯಲಾಯಿತು.
(3 / 8)
ಬೆಳಗಾವಿ ಉತ್ತರ ಮಂಡಳ ವತಿಯಿಂದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳಗಾವಿಯ ಧರ್ಮವೀರ ಛತ್ರಪತಿ ಶ್ರೀ ಸಂಭಾಜಿ ಮಹಾರಾಜ್ ವೃತ್ತ ಬೆಳಗಾವಿಯಲ್ಲಿ ಮಾನವ ಸರ್ಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
(4 / 8)
ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಕಲಬುರಗಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಎತ್ತಿನ ಗಾಡಿ ಮೆರವಣಿಗೆಯೊಂದಿಗೆ ಪ್ರತಿಭಟನೆ ನಡೆಸಲಾಯಿತು.
(6 / 8)
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮೀಣ ಮಂಡಲ ವತಿಯಿಂದ ಸುಳಗಾ,ಹಿಂಡಲಗಾ ಚೆಕ್ಪಪೋಸ್ಟ್ ನಾಕದಲ್ಲಿ ರಸ್ತೆ ತಡೆ ಹಾಗೂ ಬೃಹತ್ ಪ್ರತಿಭಟನೆ ನಡೆಸಲಾಯಿತು.,
(7 / 8)
ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಇಂದು ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ, ಮುಖಂಡ ಎನ್,ರಾಜಶೇಖರ್ ಸಹಿತ ಹಲವರು ಭಾಗಿಯಾದರು.
ಇತರ ಗ್ಯಾಲರಿಗಳು