Pics: ಪ್ರಧಾನಿ ನರೇಂದ್ರ ಮೋದಿ ಚೆನ್ನೈ ರೋಡ್ ಶೋ ಫೋಟೋಗಳು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Pics: ಪ್ರಧಾನಿ ನರೇಂದ್ರ ಮೋದಿ ಚೆನ್ನೈ ರೋಡ್ ಶೋ ಫೋಟೋಗಳು

Pics: ಪ್ರಧಾನಿ ನರೇಂದ್ರ ಮೋದಿ ಚೆನ್ನೈ ರೋಡ್ ಶೋ ಫೋಟೋಗಳು

ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮಿಳುನಾಡಿನ ಚೆನ್ನೈಗೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಅವರು ರೋಡ್ ಶೋ ನಡೆಸಿದರು. ಮೆಚ್ಚಿನ ನಾಯಕನನ್ನು ನೋಡಲು ಹಾಗೂ ತಮ್ಮ ನಗರಕ್ಕೆ ಸ್ವಾಗತಿಸಲು ರಸ್ತೆಯುದ್ಧಕ್ಕೂ ಅಪಾರ ಜನಸ್ತೋಮ ನೆರೆದಿತ್ತು.

ಕಾರಿನ ಡೋರ್​ ಬಳಿ ನಿಂತ ಪ್ರಧಾನಿ ಮೋದಿ, ತಮಗಾಗಿ ಕಾಯುತ್ತಿದ್ದ ಜನರತ್ತ ಕೈ ಬೀಸಿದರು. ನಂತರ ಕಾರಿನಿಂದ ಇಳಿದು ಬಂದು ತಮಗಾಗಿ ಕಾದಿದ್ದ ಜನರ ಕುಶಲೋಪರಿ ವಿಚಾರಿಸಿದರು.
icon

(1 / 5)

ಕಾರಿನ ಡೋರ್​ ಬಳಿ ನಿಂತ ಪ್ರಧಾನಿ ಮೋದಿ, ತಮಗಾಗಿ ಕಾಯುತ್ತಿದ್ದ ಜನರತ್ತ ಕೈ ಬೀಸಿದರು. ನಂತರ ಕಾರಿನಿಂದ ಇಳಿದು ಬಂದು ತಮಗಾಗಿ ಕಾದಿದ್ದ ಜನರ ಕುಶಲೋಪರಿ ವಿಚಾರಿಸಿದರು.(ANI)

ತಮಿಳುನಾಡಿನ ಚೆನ್ನೈನ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಬಹುಕೋಟಿ ಮೂಲ ಸೌಕರ್ಯ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಧುರೈ ಮತ್ತು ಟೆನಿ ನಿಲ್ದಾಣಗಳ ನಡುವೆ ಹೊಸದಾಗಿ ಪರಿವರ್ತಿಸಲಾದ ಬ್ರಾಡ್ ಗೇಜ್ ಮಾರ್ಗವನ್ನು ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಉದ್ಘಾಟಿಸಿದರು
icon

(2 / 5)

ತಮಿಳುನಾಡಿನ ಚೆನ್ನೈನ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಬಹುಕೋಟಿ ಮೂಲ ಸೌಕರ್ಯ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಧುರೈ ಮತ್ತು ಟೆನಿ ನಿಲ್ದಾಣಗಳ ನಡುವೆ ಹೊಸದಾಗಿ ಪರಿವರ್ತಿಸಲಾದ ಬ್ರಾಡ್ ಗೇಜ್ ಮಾರ್ಗವನ್ನು ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಉದ್ಘಾಟಿಸಿದರು(PTI)

ಬಾಜಾ ಭಜಂತ್ರಿ, ಸಾಂಪ್ರದಾಯಿಕ ವೇಷ ಭೂಷಣ ತೊಟ್ಟ ಹೆಣ್ಣು ಮಕ್ಕಳು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ನೆರೆದಿದ್ದ ದೃಶ್ಯ
icon

(3 / 5)

ಬಾಜಾ ಭಜಂತ್ರಿ, ಸಾಂಪ್ರದಾಯಿಕ ವೇಷ ಭೂಷಣ ತೊಟ್ಟ ಹೆಣ್ಣು ಮಕ್ಕಳು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ನೆರೆದಿದ್ದ ದೃಶ್ಯ(ANI)

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
icon

(4 / 5)

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.(ANI)

ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಚೆನ್ನೈನಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸುಮಾರು 22 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಪ್ರಧಾನಿ ಆಗಮನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.
icon

(5 / 5)

ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಚೆನ್ನೈನಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸುಮಾರು 22 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಪ್ರಧಾನಿ ಆಗಮನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.(ANI)


ಇತರ ಗ್ಯಾಲರಿಗಳು