Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಪ್ರಿಯಾಂಕಾ ಗಾಂಧಿ ದಂಪತಿ ಸಾಥ್
- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಪತಿ ರಾಬರ್ಟ್ ವಾದ್ರಾ ಇಂದು ಭಾರತ್ ಜೋಡೋ ಯಾತ್ರೆ ಸೇರಿಕೊಂಡಿದ್ದಾರೆ. ಯಾತ್ರೆ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಿಯಾಂಕಾ ರಾಹುಲ್ ಜತೆಗೆ ಕಾಣಿಸಿಕೊಂಡಿದ್ದಾರೆ.

(1 / 5)
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಇಂದು ಬೆಳಗ್ಗೆ ಮಧ್ಯಪ್ರದೇಶದ ಬೋರ್ಗಾಂವ್‌ನಿಂದ ಪುನರಾರಂಭವಾಗಿದೆ. ರಸ್ತೆಯುದ್ದಕ್ಕೂ ರಾಹುಲ್ ಗಾಂಧಿಗೆ ಪ್ರಿಯಾಂಕಾ ಸಾಥ್ ನೀಡಿದ್ದಾರೆ.
(2 / 5)
ಇದೇ ಮೊದಲ ಬಾರಿಗೆ ಪ್ರಿಯಾಂಕಾ ರಾಹುಲ್ ಜತೆಗೆ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪುತ್ರ ರೈಹಾನ್ ವಾದ್ರಾ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.(AICC)
(4 / 5)
ಈ ಹಿಂದೆ ರಾಹುಲ್ ತಾಯಿ ಸೋನಿಯಾ ಗಾಂಧಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಪ್ರಿಯಾಂಕಾ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲು.(AICC)
ಇತರ ಗ್ಯಾಲರಿಗಳು