ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ಕಿಂಗ್ಸ್ ಪಡೆಗೆ ಸ್ಯಾಮ್ ಕರನ್ ನಾಯಕ, ಲಿವಿಂಗ್‌ಸ್ಟನ್‌ ಕಂಬ್ಯಾಕ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ಕಿಂಗ್ಸ್ ಪಡೆಗೆ ಸ್ಯಾಮ್ ಕರನ್ ನಾಯಕ, ಲಿವಿಂಗ್‌ಸ್ಟನ್‌ ಕಂಬ್ಯಾಕ್

ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ಕಿಂಗ್ಸ್ ಪಡೆಗೆ ಸ್ಯಾಮ್ ಕರನ್ ನಾಯಕ, ಲಿವಿಂಗ್‌ಸ್ಟನ್‌ ಕಂಬ್ಯಾಕ್

  • PBKS vs RR‌: ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ನಾಯಕ ಸಂಜು ಸ್ಯಾಮ್ಸನ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಅತ್ತ ಪಂಜಾಬ್‌ ಕಿಂಗ್ಸ್‌ ತಂಡವನ್ನು ಶಿಖರ್‌ ಧವನ್‌ ಬದಲಿಗೆ ಸ್ಯಾಮ್‌ ಕರನ್‌ ಮುನ್ನಡೆಸುತ್ತಿದ್ದಾರೆ. 

ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಕರಾವಳಿ ಮೂಲದ ಯುವ ಆಟಗಾರ ತನುಷ್‌ ಕೋಟ್ಯಾನ್‌, ತಂಡಕೆಕ ಪದಾರ್ಪಣೆ ಮಾಡಿದ್ದಾರೆ. ಇದೇ ವೇಳೆ ರೋವ್ಮನ್‌ ಪೊವೆಲ್‌ ಆಡುವ ಬಳಗಕ್ಕೆ ಬಂದಿದ್ದಾರೆ.
icon

(1 / 6)

(AFP)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕೇಶವ್ ಮಹಾರಾಜ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್.
icon

(2 / 6)

ರಾಜಸ್ಥಾನ ಇಂಪ್ಯಾಕ್ಟ್ ಆಯ್ಕೆಗಳು: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಶುಭಂ ದುಬೆ, ನವದೀಪ್ ಸೈನಿ, ಅಬಿದ್ ಮುಷ್ತಾಕ್.
icon

(3 / 6)

ಪಂಜಾಬ್‌ ಕಿಂಗ್ಸ್‌ ತಂಡವನ್ನು ಶಿಖರ್‌ ಧವನ್‌ ಬದಲಿಗೆ ಸ್ಯಾಮ್‌ ಕರನ್‌ ಮುನ್ನಡೆಸುತ್ತಿದ್ದಾರೆ. ಸಣ್ಣ ಗಾಯದಿಂದಾಗಿ ಅವರ ಬದಲಿಗೆ ಅಥರ್ವ ಟೈಡೆ ಆಡುತ್ತಿದ್ದಾರೆ. ಮತ್ತೊಂದೆಡೆ ಲಿಯಾಮ್‌ ಲಿವಿಂಗ್‌ಸ್ಟನ್‌ ಆಡುವ ಬಳಗಕ್ಕೆ ಮರಳಿದ್ದಾರೆ. 
icon

(4 / 6)

(PTI)

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಜಾನಿ ಬೈರ್‌ಸ್ಟೋವ್, ಅಥರ್ವ ಟೈಡೆ, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಕಗಿಸೊ ರಬಾಡ.
icon

(5 / 6)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಯ್ಕೆಗಳು: ರಾಹುಲ್ ಚಾಹರ್, ಅಶುತೋಷ್ ಶರ್ಮಾ, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಸಿಂಗ್ ಭಾಟಿಯಾ, ನಾಥನ್ ಎಲ್ಲಿಸ್
icon

(6 / 6)

ಇತರ ಗ್ಯಾಲರಿಗಳು