ಕನ್ನಡ ಸುದ್ದಿ  /  Photo Gallery  /  Raichur News Laksha Deepotsava At Mantralayam Sri Raghavendra Swamy Mutt Mantralaya Deepotsava Mgb

ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ; ಹಣತೆ ಬೆಳಕಿನಲ್ಲಿ ಕಂಗೊಳಿಸಿದ ರಾಯರ ಮಠ - PHOTOS

  • Mantralaya Deepotsava: ಕಾರ್ತಿಕ ಮಾಸದ ಅಂಗವಾಗಿನವೆಂಬರ್​ 26ರ ಭಾನುವಾರ ಸಂಜೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಹಯೋಗದಲ್ಲಿ ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ ನಡೆಯಿತು. ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ದೀಪಪ್ರಜ್ವಲನದ ಮೂಲಕ ದೀಪೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸಹಯೋಗದಲ್ಲಿ ಮಂತ್ರಾಲಯದಲ್ಲಿ ನವೆಂಬರ್​ 26ರ ಭಾನುವಾರ ಸಂಜೆ ಲಕ್ಷ ದೀಪೋತ್ಸವ ನಡೆಯಿತು.  
icon

(1 / 8)

ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಲಕ್ಷ ದೀಪೋತ್ಸವ ಯಶಸ್ವಿಯಾಗಿ ಜರುಗಿತು. 
icon

(2 / 8)

ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 
icon

(3 / 8)

ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ  "ಮದ್ವ ಮಾರ್ಗ" ಕಾರಿಡಾರ್‌ನಲ್ಲಿ ಲಕ್ಷ ದೀಪೋತ್ಸವವನ್ನು ಆಯೋಜನೆ ಮಾಡಲಾಗಿತ್ತು.  
icon

(4 / 8)

ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ದೀಪಪ್ರಜ್ವಲನದ ಮೂಲಕ ದೀಪೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. 
icon

(5 / 8)

ಕಾರ್ಯಕ್ರಮದಲ್ಲಿ ತೆಲಂಗಾಣ ಹಣಕಾಸು ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿ ಶ್ರೀ ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
icon

(6 / 8)

ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಶ್ರೀಮಠದ ವಿದ್ವಾಂಸರು, ಶ್ರೀಮಠದ ವ್ಯವಸ್ಥಾಪಕ ಎಸ್.ಕೆ ಶ್ರೀನಿವಾಸರಾವ್, ಪಂಡಿತರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
icon

(7 / 8)

ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ; ಹಣತೆ ಬೆಳಕಿನಲ್ಲಿ ಕಂಗೊಳಿಸಿದ ರಾಯರ ಮಠ
icon

(8 / 8)

ಇತರ ಗ್ಯಾಲರಿಗಳು