ಲಕ್ನೋ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್; ಉಭಯ ತಂಡಗಳ ಪ್ಲೇಯಿಂಗ್ XI ಹೀಗಿದೆ ನೋಡಿ
- LSG vs RR Toss : ಸೀಸನ್-17ರ ಐಪಿಎಲ್ನ 43ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
- LSG vs RR Toss : ಸೀಸನ್-17ರ ಐಪಿಎಲ್ನ 43ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 6)
ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಟಾಸ್ ಜಯಿಸಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.(AFP)
(2 / 6)
ಎಲ್ಎಸ್ಜಿ ತಂಡದ ಪರ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಈ ಪಂದ್ಯದಲ್ಲಿ ಬೆಂಚ್ಗೆ ಸೀಮಿತವಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಬದಲಾವಣೆಯಾಗಿಲ್ಲ.
(3 / 6)
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ನಾಯಕ), ರೋವ್ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಲ್(IPL-X)
(4 / 6)
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್(AFP)
(5 / 6)
ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ರಿಯಾನ್ ಪರಾಗ್, ಶುಭಂ ದುಬೆ, ನವದೀಪ್ ಸೈನಿ, ಟಾಮ್ ಕೊಹ್ಲರ್-ಕಾಡ್ಮೋರ್, ತನುಷ್ ಕೋಟ್ಯಾನ್(PTI)
ಇತರ ಗ್ಯಾಲರಿಗಳು