ಕೆಕೆಆರ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ತಂಡಕ್ಕೆ ಮರಳಿದ‌ ಜಾಸ್ ಬಟ್ಲರ್, ಅಶ್ವಿನ್-rajasthan royals win toss vs kolkata knight riders in eden gardens kkr vs rr ipl 2024 playing eleven sanju samson jra ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕೆಕೆಆರ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ತಂಡಕ್ಕೆ ಮರಳಿದ‌ ಜಾಸ್ ಬಟ್ಲರ್, ಅಶ್ವಿನ್

ಕೆಕೆಆರ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್; ತಂಡಕ್ಕೆ ಮರಳಿದ‌ ಜಾಸ್ ಬಟ್ಲರ್, ಅಶ್ವಿನ್

  • ಐಪಿಎಲ್‌ 2024ರ ಆವೃತ್ತಿಯಲ್ಲಿ 31ನೇ ಪಂದ್ಯದಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿಗಳಾದ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈಡನ್‌ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್‌ ಹಾಗೂ ಆಡುವ ಬಳಗದ ಅಪ್ಡೇಟ್‌ ಹೀಗಿದೆ.

ರೋಚಕ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.
icon

(1 / 7)

ರೋಚಕ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಕೆಕೆಆರ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಆಡಿದ್ದ ತಂಡವೇ ಇಂದು ಕೂಡಾ ಕಣಕ್ಕಿಳಿಯುತ್ತಿದೆ.
icon

(2 / 7)

ಕೆಕೆಆರ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಆಡಿದ್ದ ತಂಡವೇ ಇಂದು ಕೂಡಾ ಕಣಕ್ಕಿಳಿಯುತ್ತಿದೆ.(AFP)

ರಾಜಸ್ಥಾನ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಅನುಭವಿ ಆಟಗಾರರಾದ ಜಾಸ್‌ ಬಟ್ಲರ್‌ ಹಾಗೂ ಆರ್‌ ಅಶ್ವಿನ್‌ ತಂಡಕ್ಕೆ ಮರಳಿದ್ದಾರೆ. 
icon

(3 / 7)

ರಾಜಸ್ಥಾನ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಅನುಭವಿ ಆಟಗಾರರಾದ ಜಾಸ್‌ ಬಟ್ಲರ್‌ ಹಾಗೂ ಆರ್‌ ಅಶ್ವಿನ್‌ ತಂಡಕ್ಕೆ ಮರಳಿದ್ದಾರೆ. (PTI)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಕುಲ್ದೀಪ್ ಸೇನ್, ಯುಜ್ವೇಂದ್ರ ಚಾಹಲ್. 
icon

(4 / 7)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಕುಲ್ದೀಪ್ ಸೇನ್, ಯುಜ್ವೇಂದ್ರ ಚಾಹಲ್. (PTI)

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ಫಿಲ್ ಸಾಲ್ಟ್ (ವಿಕೆಟ್‌ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ. 
icon

(5 / 7)

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ಫಿಲ್ ಸಾಲ್ಟ್ (ವಿಕೆಟ್‌ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ. (IPL)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಜೋಸ್ ಬಟ್ಲರ್, ಕೊಹ್ಲರ್-ಕಾಡ್ಮೋರ್, ಶುಭಂ ದುಬೆ, ನವದೀಪ್ ಸೈನಿ, ಬರ್ಗರ್ 
icon

(6 / 7)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಜೋಸ್ ಬಟ್ಲರ್, ಕೊಹ್ಲರ್-ಕಾಡ್ಮೋರ್, ಶುಭಂ ದುಬೆ, ನವದೀಪ್ ಸೈನಿ, ಬರ್ಗರ್ (AFP)

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ರಹಮಾನುಲ್ಲಾ ಗುರ್ಬಾಜ್. 
icon

(7 / 7)

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ರಹಮಾನುಲ್ಲಾ ಗುರ್ಬಾಜ್. (IPL)


ಇತರ ಗ್ಯಾಲರಿಗಳು