ಫಾರ್ಮ್‌ಹೌಸ್‌ನಲ್ಲಿ ದರ್ಶನ್, ಕಾರ್ಕಳದಲ್ಲಿ ಶ್ವೇತಾ ಶ್ರೀವಾತ್ಸವ್..; ಸಂಕ್ರಾಂತಿ ಸಂಭ್ರಮದಲ್ಲಿ ಮಿಂದೆದ್ದ ಸ್ಯಾಂಡಲ್‌ವುಡ್ ತಾರೆಯರು
- Sandalwood Celebrites: ನಾಡಿನಾದ್ಯಂತ ಇಂದು (ಜ. 14) ಸಂಕ್ರಾಂತಿ ಸಂಭ್ರಮ. ಹಬ್ಬದ ಸಡಗರದ ನಡುವೆಯೇ, ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳೂ ವರ್ಷದ ಮೊದಲ ಹಬ್ಬವನ್ನು ಅಷ್ಟೇ ಸಂಭ್ರಮದಿಂದಲೇ ಬರಮಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಂಕ್ರಾಂತಿಯ ಬಗೆಬಗೆ ಫೋಟೋ ಹಂಚಿಕೊಂಡಿದ್ದಾರೆ.

(2 / 9)
ನಟಿ, ಬರಹಗಾರ್ತಿ ರಂಜನಿ ರಾಘವನ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸೋಷಿಯಲ್ ಮೀಡಿಯಾದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿನ ಫೋಟೋ ಶೇರ್ ಮಾಡಿದ್ದಾರೆ.
(Instagram)(3 / 9)
ಸ್ಯಾಂಡಲ್‌ವುಡ್ ಯುವ ನಟಿ ರೀಷ್ಮಾ ನಾಣಯ್ಯ, ಧ್ರುವ ಸರ್ಜಾ ಅವರ ಫಾರ್ಮ್ ಹೌಸ್‌ನಲ್ಲಿ, ಕೆಡಿ ಚಿತ್ರತಂಡದ ಜತೆಗೆ ಈ ಸಲದ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ.
(4 / 9)
ಸೀರೆಯುಟ್ಟು, ಸರಳ ಲುಕ್‌ನ ಒಂದಷ್ಟು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ ನಟಿ ಸಪ್ತಮಿ ಗೌಡ
(7 / 9)
ನಟಿ ಶ್ವೇತಾ ಶ್ರೀವಾತ್ಸವ್ ಸಹ ಮಗಳ ಜತೆಗಿನ ಫೋಟೋ ಶೇರ್ ಮಾಡಿ, "ನನ್ನ ಅಜ್ಜನ ಊರು !! ಕಾರ್ಕಳ !! ಸುಗ್ಗಿ ಸಂಭ್ರಮ ಶುರುವಾಗಿದೆ. ನಿಮ್ಮ ಪ್ರಯತ್ನಗಳೆಲ್ಲವೂ ಫಲ ಕೊಡಲಿ. ಯಶಸ್ಸು ಹಾಗೂ ಸಂತೋಷ ನಿಮ್ಮ ಜೀವನದಲ್ಲಿ ತುಂಬಿರಲಿ ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದಿದ್ದಾರೆ.
(8 / 9)
ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ನಟ ದರ್ಶನ್ ಈ ಸಲದ ಸಂಕ್ರಾಂತಿ ಆಚರಿಸಿಕೊಳ್ಳುತ್ತಿದ್ದಾರೆ. ಈ ಫೋಟೋವನ್ನು ಪತ್ನಿ ವಿಜಯಲಕ್ಷ್ಮೀ ಶೇರ್ ಮಾಡಿದ್ದಾರೆ.
ಇತರ ಗ್ಯಾಲರಿಗಳು