ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸೇಡಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ, ಹೈದರಾಬಾದ್​ ತಂಡದಲ್ಲಿ ಒಂದು ಬದಲಾವಣೆ​; ಪ್ಲೇಯಿಂಗ್​ Xi ಹೀಗಿದೆ

ಸೇಡಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ, ಹೈದರಾಬಾದ್​ ತಂಡದಲ್ಲಿ ಒಂದು ಬದಲಾವಣೆ​; ಪ್ಲೇಯಿಂಗ್​ XI ಹೀಗಿದೆ

SRH vs RCB: ಸೀಸನ್​-17ರ ಐಪಿಎಲ್​​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಹೈದರಾಬಾದ್​ನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
icon

(1 / 6)

ಹೈದರಾಬಾದ್​ನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಜಯದೇವ್ ಉನಾದ್ಕತ್ ಬದಲಿಗೆ ವಾಷಿಂಗ್ಟನ್ ಸುಂದರ್​ ಅವಕಾಶ ಪಡೆದಿದ್ದಾರೆ.
icon

(2 / 6)

ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಜಯದೇವ್ ಉನಾದ್ಕತ್ ಬದಲಿಗೆ ವಾಷಿಂಗ್ಟನ್ ಸುಂದರ್​ ಅವಕಾಶ ಪಡೆದಿದ್ದಾರೆ.(ANI)

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಏಡನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.
icon

(3 / 6)

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಏಡನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್
icon

(4 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್(PTI)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ಸ್: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಗ್ಲೆನ್ ಫಿಲಿಪ್ಸ್, ಜಯದೇವ್ ಉನಾದ್ಕತ್, ಟ್ರಾವಿಸ್ ಹೆಡ್.
icon

(5 / 6)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ಸ್: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಗ್ಲೆನ್ ಫಿಲಿಪ್ಸ್, ಜಯದೇವ್ ಉನಾದ್ಕತ್, ಟ್ರಾವಿಸ್ ಹೆಡ್.(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಹಿಮಾಂಶು ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್
icon

(6 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಹಿಮಾಂಶು ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್


IPL_Entry_Point

ಇತರ ಗ್ಯಾಲರಿಗಳು