ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಫಾಫ್ ಪಡೆಯ ಬಲಿಷ್ಠ ಪ್ಲೇಯಿಂಗ್​ Xi ಹೀಗಿದೆ

ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಫಾಫ್ ಪಡೆಯ ಬಲಿಷ್ಠ ಪ್ಲೇಯಿಂಗ್​ XI ಹೀಗಿದೆ

  • RCB vs GT Toss : 17ನೇ ಆವೃತ್ತಿಯ ಐಪಿಎಲ್​ನ 52ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
icon

(1 / 6)

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್​ಸಿಬಿ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಎರಡು ಬದಲಾವಣೆಯಾಗುದೆ. ಜೋಶುವಾ ಲಿಟಲ್ ಮತ್ತು ಮಾನವ್ ಸುತಾರ್ ಅವಕಾಶ ಪಡೆದಿದ್ದಾರೆ.
icon

(2 / 6)

ಆರ್​ಸಿಬಿ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಎರಡು ಬದಲಾವಣೆಯಾಗುದೆ. ಜೋಶುವಾ ಲಿಟಲ್ ಮತ್ತು ಮಾನವ್ ಸುತಾರ್ ಅವಕಾಶ ಪಡೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯಕುಮಾರ್ ವೈಶಾಕ್
icon

(3 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯಕುಮಾರ್ ವೈಶಾಕ್(AFP)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮಾನವ್ ಸುತಾರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶುವಾ ಲಿಟಲ್.
icon

(4 / 6)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮಾನವ್ ಸುತಾರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶುವಾ ಲಿಟಲ್.(AFP)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಆಕಾಶ್ ದೀಪ್, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ
icon

(5 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಆಕಾಶ್ ದೀಪ್, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ(AFP)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸಂದೀಪ್ ವಾರಿಯರ್, ಶರತ್ ಬಿಆರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್.
icon

(6 / 6)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸಂದೀಪ್ ವಾರಿಯರ್, ಶರತ್ ಬಿಆರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್.(AFP)


IPL_Entry_Point

ಇತರ ಗ್ಯಾಲರಿಗಳು