ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್‌, ನಿರ್ದೇಶಕ ಸುಕುಮಾರ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್‌, ನಿರ್ದೇಶಕ ಸುಕುಮಾರ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್‌, ನಿರ್ದೇಶಕ ಸುಕುಮಾರ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

  • ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಇನ್ನೇನು ಇದೇ ಫೆಬ್ರವರಿ 16ರಂದು ಮೈಸೂರಿನಲ್ಲಿ ಧನ್ಯತಾ ಅವರ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಚಂದನವನದ ತಾರೆಯರು, ರಾಜಕೀಯ ಗಣ್ಯರಿಗೆ ಆಮಂತ್ರಣ ನೀಡಿದ್ದ ಧನಂಜಯ್‌, ಈಗ ಪುಷ್ಪ 2 ತಂಡಕ್ಕೂ ಮದುವೆ ಆಮಂತ್ರಣ ನೀಡಿ ಆಹ್ವಾನಿಸಿದೆ. ಇಲ್ಲಿವೆ ಫೋಟೋಗಳು.

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌- ಧನ್ಯತಾ ಜೋಡಿ ಇದೇ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಸೆಲೆಬ್ರಿಟಿಗಳಿಗೆ ಮದುವೆ ಆಮಂತ್ರಣ ನೀಡುತ್ತಿದೆ.
icon

(1 / 5)

ಹೈದರಾಬಾದ್‌ಗೆ ತೆರಳಿದ ನಟ ಧನಂಜಯ್‌, ಅಲ್ಲು ಅರ್ಜುನ್‌ ಅವರಿಗೆ ಮದುವೆ ಆಮಂತ್ರಣ ನೀಡಿದ್ದಾರೆ.
icon

(2 / 5)

ಪುಷ್ಪ 2 ಚಿತ್ರದಲ್ಲಿ ಮುಖ್ಯ ಪಾತ್ರಕ್ಕೆ ಅವಕಾಶ ನೀಡಿದ ನಿರ್ದೇಶಕ ಸುಕುಮಾರ್‌ ಅವರನ್ನೂ ಮದುವೆಗೆ ಆಹ್ವಾನಿಸಿದ್ದಾರೆ ಧನಂಜಯ್‌. 
icon

(3 / 5)

ಪುಷ್ಪ 2 ಚಿತ್ರದ ನಟಿ ರಶ್ಮಿಕಾ ಮಂದಣ್ಣ ಅವರನ್ನು ಭೇಟಿ ಮಾಡಿ, ಕನ್ನಡದಲ್ಲಿಯೇ ಉಭಯಕುಶಲೋಪರಿ ವಿಚಾರಿಸಿ, ಮದುವೆಗೆ ಆಮಂತ್ರಿಸಿದ್ದಾರೆ. 
icon

(4 / 5)

ಫೆಬ್ರವರಿ 16ರಂದು ಮೈಸೂರಿನಲ್ಲಿ ಧನಂಜಯ್‌- ಧನ್ಯತಾ ಅವರನ್ನು ವರಿಸಲಿದ್ದಾರೆ. 
icon

(5 / 5)

ಇತರ ಗ್ಯಾಲರಿಗಳು