ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದ ‌ಡಾಲಿ ಧನಂಜಯ್; ಅರ್ಚಕರು, ದೇವಸ್ಥಾನದ ಸಿಬ್ಬಂದಿಗೂ ಆಮಂತ್ರಣ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದ ‌ಡಾಲಿ ಧನಂಜಯ್; ಅರ್ಚಕರು, ದೇವಸ್ಥಾನದ ಸಿಬ್ಬಂದಿಗೂ ಆಮಂತ್ರಣ

ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದ ‌ಡಾಲಿ ಧನಂಜಯ್; ಅರ್ಚಕರು, ದೇವಸ್ಥಾನದ ಸಿಬ್ಬಂದಿಗೂ ಆಮಂತ್ರಣ

  • ಡಾಲಿ ಧನಂಜಯ್‌ -ಧನ್ಯತಾ ಜೋಡಿ ಇನ್ನೇನು ಫೆ. 16ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಲಿದ್ದಾರೆ. ಈ ನಡುವೆ ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ಸನ್ನಿಧಾನಕ್ಕೆ ಭೇಟಿ ನೀಡಿದ ಧನಂಜಯ್‌, ಶ್ರೀಕಂಠೇಶ್ವರನ ಪಾದಕ್ಕೆ ಮದುವೆ ಆಹ್ವಾನ ಪತ್ರ ಇಟ್ಟು ಪೂಜೆ ಸಲ್ಲಿಸಿದ್ದಾರೆ. ನಟ ಧನಂಜಯಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸಾಥ್ ನೀಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮದುವೆ ತಯಾರಿಯಲ್ಲಿದ್ದಾರೆ. ಈಗಾಗಲೇ ರಾಜಕೀಯ, ಸಿನಿಮಾ ಸೇರಿ ಮಠಾಧೀಶರಿಗೂ ಮದುವೆಯ ಆಮಂತ್ರಣ ನೀಡುತ್ತಿದ್ದಾರೆ. 
icon

(1 / 6)

ಸ್ಯಾಂಡಲ್‌ವುಡ್‌ ಕಲಾವಿದರಿಗೂ ಈಗಾಗಲೇ ಲಗ್ನ ಪತ್ರಿಕೆ ನೀಡಿದ್ದಾರೆ. ಇನ್ನೇನು ಫೆಬ್ರವರಿ 16ರಂದು ಮೈಸೂರಿನಲ್ಲಿಯೇ ಧನ್ಯತಾ ಅವರನ್ನು ವರಿಸಲಿದ್ದಾರೆ. 
icon

(2 / 6)

ಇದೀಗ ಮೈಸೂರು ಸಮೀಪದ ನಂಜನಗೂಡಿನ ಶ್ರೀಕಂಠೇಶ್ವರನ ಸನ್ನಿಧಾನಕ್ಕೂ ಧನಂಜಯ್‌ ಭೇಟಿ ನೀಡಿದ್ದಾರೆ. ಶಾಸಕ ದರ್ಶನ್‌ ಧ್ರುವನಾರಾಯಣ್‌ ಡಾಲಿಗೆ ಸಾಥ್‌ ನೀಡಿದ್ದಾರೆ.
icon

(3 / 6)

ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ಪಾದಕ್ಕೆ ಮದುವೆ ಆಹ್ವಾನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನ ಅರ್ಚಕರು ಸಿಬ್ಬಂದಿಗೂ ಆಮಂತ್ರಣ ನೀಡಿದ್ದಾರೆ.
icon

(4 / 6)

ಬಳಿಕ ಸನ್ನಿಧಾನದಲ್ಲಿನ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಿದ ಧನಂಜಯ ಮತ್ತು ಶಾಸಕ ಧ್ರುವ ನಾರಾಯಣ್ ಅಲ್ಲಿಂದ ತೆರಳಿದ್ದಾರೆ. 
icon

(5 / 6)

ಇಂದು ಮೈಸೂರಿನ ವಿವಿಧ ಗಣ್ಯರು ಸ್ನೇಹಿತರಿಗೆ ಧನಂಜಯ್‌ ಮದುವೆ ಆಹ್ವಾನ ಪತ್ರಿಕೆ ನೀಡಲಿದ್ದಾರೆ. 
icon

(6 / 6)

ಇತರ ಗ್ಯಾಲರಿಗಳು