Bad Movie: ʻಬ್ಯಾಡ್ʼ ಸಿನಿಮಾ ಮೂಲಕ ಚಿತ್ರಮಂದಿರಕ್ಕೆ ಬರಲು ರೆಡಿಯಾದ ನಕುಲ್ ಗೌಡ - ಮಾನ್ವಿತಾ ಹರೀಶ್
- ಪಿ.ಸಿ.ಶೇಖರ್ ನಿರ್ದೇಶನದ ಬ್ಯಾಡ್ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ. ಈ ಸಿನಿಮಾ ಈ ಶುಕ್ರವಾರ (ಮಾ. 28) ಚಿತ್ರಮಂದಿರಗಳಿಗೆ ಆಗಮಿಸಲಿದೆ. ನಕುಲ್ ಗೌಡ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಮಾನ್ವಿತಾ ಹರೀಶ್ ನಾಯಕಿ.
- ಪಿ.ಸಿ.ಶೇಖರ್ ನಿರ್ದೇಶನದ ಬ್ಯಾಡ್ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ. ಈ ಸಿನಿಮಾ ಈ ಶುಕ್ರವಾರ (ಮಾ. 28) ಚಿತ್ರಮಂದಿರಗಳಿಗೆ ಆಗಮಿಸಲಿದೆ. ನಕುಲ್ ಗೌಡ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಮಾನ್ವಿತಾ ಹರೀಶ್ ನಾಯಕಿ.
(1 / 5)
ಪಿ.ಸಿ.ಶೇಖರ್ ನಿರ್ದೇಶನದ ಬ್ಯಾಡ್ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ. ಈ ಸಿನಿಮಾ ಈ ಶುಕ್ರವಾರ (ಮಾ. 28) ಚಿತ್ರಮಂದಿರಗಳಿಗೆ ಆಗಮಿಸಲಿದೆ. ನಕುಲ್ ಗೌಡ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಮಾನ್ವಿತಾ ಹರೀಶ್ ನಾಯಕಿ.
(2 / 5)
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರ ಈ ವಾರ ಮಾರ್ಚ್ 28 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
(3 / 5)
ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ "BAD" ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ "BAD" ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.
(4 / 5)
"ಪ್ರೀತಿಯ ರಾಯಭಾರಿ" ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ "BAD" ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್ ನಾಯಕಿಯಾಗಿದ್ದಾರೆ.
ಇತರ ಗ್ಯಾಲರಿಗಳು