ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ; ವಿವಾಹ ವಾರ್ಷಿಕೋತ್ಸವ ದಿನದಂದೇ ತಂದೆಯಾದ ವಸಿಷ್ಠ ಸಿಂಹ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ; ವಿವಾಹ ವಾರ್ಷಿಕೋತ್ಸವ ದಿನದಂದೇ ತಂದೆಯಾದ ವಸಿಷ್ಠ ಸಿಂಹ

ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ; ವಿವಾಹ ವಾರ್ಷಿಕೋತ್ಸವ ದಿನದಂದೇ ತಂದೆಯಾದ ವಸಿಷ್ಠ ಸಿಂಹ

  • ಚಂದನವನದ ಸ್ಟಾರ್ ಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ಇಂದು ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ
icon

(1 / 6)

ಇಂದು ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ

ಇಂದು ಅವರಿಬ್ಬರ ವಿವಾಹ ವಾರ್ಷಿಕೋತ್ಸವವೂ ಹೌದು
icon

(2 / 6)

ಇಂದು ಅವರಿಬ್ಬರ ವಿವಾಹ ವಾರ್ಷಿಕೋತ್ಸವವೂ ಹೌದು

ವಸಿಷಠ ಸಿಂಹ ಗಂಡು ಮಗುವಿನ ತಂದೆಯಾಗಿದ್ದಾರೆ
icon

(3 / 6)

ವಸಿಷಠ ಸಿಂಹ ಗಂಡು ಮಗುವಿನ ತಂದೆಯಾಗಿದ್ದಾರೆ

ನಮ್ಮ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ ಎಂದು ತಿಳಿಸಿದ್ದಾರೆ
icon

(4 / 6)

ನಮ್ಮ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ ಎಂದು ತಿಳಿಸಿದ್ದಾರೆ

ಅಭಿಮಾನಿಗಳು ಶುಭಕೋರಿದ್ದಾರೆ
icon

(5 / 6)

ಅಭಿಮಾನಿಗಳು ಶುಭಕೋರಿದ್ದಾರೆ

ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. 
icon

(6 / 6)

ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. 

ಇತರ ಗ್ಯಾಲರಿಗಳು