ಫ್ಯಾನ್ಸ್‌ಗೆ ಫೋಟೋಗಳ ಮೂಲಕ ಗ್ಲಾಮರ್ ಡೋಸ್ ನೀಡಿದ ಸ್ಯಾಂಡಲ್‌ವುಡ್ ಚೆಲುವೆ ಆಶಿಕಾ ರಂಗನಾಥ್
ಸ್ಯಾಂಡಲ್‌ವುಡ್ ನಟಿ ಆಶಿಕಾ ರಂಗನಾಥ್ ಕನ್ನಡ ಮಾತ್ರವಲ್ಲದೆ ಪರಭಾಷೆ ಸಿನಿಮಾಗಳಲ್ಲಿಯೂ ಬಿಜಿಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿಯೂ ಸಕ್ರಿಯರಿರುವ ಈ ನಟಿ, ಒಂದಿಲ್ಲೊಂದು ಫೋಟೋ ಗೊಂಚಲನ್ನು ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ.
(1 / 5)
ಇತ್ತೀಚಿನ ಫೋಟೋಗಳಲ್ಲಿ ಗ್ಲಾಮರ್ ಡೋಸ್ ಹೆಚ್ಚಿಸಿರುವ ಆಶಿಕಾ ರಂಗನಾಥ್ ಹಾಟ್ ಲುಕ್‌ನಲ್ಲಿ ಬಗೆಬಗೆ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ.
(2 / 5)
ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಿರುವ ನಟಿ ಆಶಿಕಾ, ವಿದೇಶಿ ಪ್ರವಾಸದ ಫೋಟೋಗಳನ್ನೂ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.
(3 / 5)
ಇದೀಗ ಇನ್‌ಸ್ಟಾಗ್ರಾಂನಲ್ಲಿ ಮತ್ತೊಂದಿಷ್ಟು ಫೋಟೋಗಳನ್ನು ಶೇರ್ ಮಾಡಿದ್ದಾರೆ ಆಶಿಕಾ. ನಟಿಯ ಫೋಟೋಗಳಿಗೆ ಅವರ ಅಭಿಮಾನಿಗಳಿಂದ ಮೆಚ್ಚುಗೆಯ ಕಾಮೆಂಟ್‌ಗಳು ಸಂದಾಯವಾಗುತ್ತಿವೆ.
(4 / 5)
ಸಿನಿಮಾ ವಿಚಾರಕ್ಕೆ ಬಂದರೆ ಸ್ಯಾಂಡಲ್‌ವುಡ್ ನಟಿ ಆಶಿಕಾ ರಂಗನಾಥ್ ಕನ್ನಡ ಸಿನಿಮಾಗಳಿಗಿಂತ ಹೆಚ್ಚಾಗಿ ಪರಭಾಷೆಯಲ್ಲಿಯೇ ಮಿಂಚುತ್ತಿದ್ದಾರೆ. ಕಳೆದ ವರ್ಷ ಕನ್ನಡದ ಅವತಾರ ಪುರುಷ 2 ಮತ್ತು ಒ2 ಸಿನಿಮಾಗಳು ತೆರೆಗೆ ಬಂದಿದ್ದವು.
ಇತರ ಗ್ಯಾಲರಿಗಳು