ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಅಭಿಷೇಕ್‌ ಅಂಬರೀಶ್‌ ಅವಿವಾ ಬಿದ್ದಪ್ಪ ದಂಪತಿಗೆ ಮೊದಲ ವಿವಾಹ ವಾರ್ಷಿಕೋತ್ಸವ, ಸುಮಲತಾ ಅಂಬರೀಶ್‌ ಹಂಚಿಕೊಂಡ್ರು ವಿಡಿಯೋ

ಅಭಿಷೇಕ್‌ ಅಂಬರೀಶ್‌ ಅವಿವಾ ಬಿದ್ದಪ್ಪ ದಂಪತಿಗೆ ಮೊದಲ ವಿವಾಹ ವಾರ್ಷಿಕೋತ್ಸವ, ಸುಮಲತಾ ಅಂಬರೀಶ್‌ ಹಂಚಿಕೊಂಡ್ರು ವಿಡಿಯೋ

  • Abhishek Ambareesh Marriage Anniversary:  ಕನ್ನಡ ನಟ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಇಂದು ಮೊದಲ ವಿವಾಹ ವಾರ್ಷಿಕೋತ್ಸವ. ಈ ಸಂದರ್ಭದಲ್ಲಿ ತಮ್ಮ ಮಗ ಅಭಿಷೇಕ್‌ ಮತ್ತು ಸೊಸೆ ಅವಿವಾಗೆ ಸುಮಲತಾ ಅಂಬರೀಶ್‌ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.

ಕನ್ನಡ ನಟ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಇಂದು ಮೊದಲ ವಿವಾಹ ವಾರ್ಷಿಕೋತ್ಸವ. ಈ ಸಂದರ್ಭದಲ್ಲಿ ತಮ್ಮ ಮಗ ಅಭಿಷೇಕ್‌ ಮತ್ತು ಸೊಸೆ ಅವಿವಾಗೆ ಸುಮಲತಾ ಅಂಬರೀಶ್‌ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.  
icon

(1 / 10)

ಸುಮಲತಾ ಅಂಬರಿಶ್‌ ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.  ಅದರಲ್ಲಿ ತಮ್ಮ ಮಗ ಮತ್ತು ಸೊಸೆಯ ಸುಂದರ ಫೋಟೋಗಳೊಂದಿಗೆ ವಿಶ್‌ ಮಾಡಿದ್ದಾರೆ.  
icon

(2 / 10)

"ನನ್ನ ಪ್ರೀತಿಯ ಅಬಿದೊ ಮತ್ತು ಅವಿವಾಗೆ ಮೊದಲ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ನಿಮ್ಮ ಪ್ರೀತಿ ಇನ್ನಷ್ಟು ಉತ್ತಮವಾಗಲಿ. ಇನ್ನಷ್ಟು ಒಬ್ಬರನ್ನೊಬ್ಬರನ್ನು ಅರ್ಥ ಮಾಡಿಕೊಳ್ಳಿ. ನಿಮಗೆ ಪ್ರೀತಿಯ ಅಪ್ಪುಗೆ ಮತ್ತು ಆಶೀರ್ವಾದ" ಎಂದು ಸುಮಲತಾ ಅಂಬರೀಶ್‌ ವಿಶ್‌ ಮಾಡಿದ್ದಾರೆ. 
icon

(3 / 10)

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ಅವರು ಜೂನ್‌ 5, 2023ರಂದು ವಿವಾಹವಾಗಿದ್ದರು. ಜೂನ್‌ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ರಿಸೆಪ್ಷನ್‌ ನಡೆದಿತ್ತು. 
icon

(4 / 10)

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ಹಲವು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಅಭಿಷೇಕ್‌ ಅವರು ವಿದೇಶದಲ್ಲಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಅವಿವಾ ಜತೆ ಲವ್‌ನಲ್ಲಿ ಬಿದ್ದಿದ್ದರು.
icon

(5 / 10)

ಇವರಿಬ್ಬರ ಪ್ರೀತಿಯ ವಿಷಯ ಎಂಗೇಂಜ್‌ಮೆಂಟ್‌ವರೆಗೆ ಅಷ್ಟಾಗಿ ಬಹಿರಂಗವಾಗಿರಲಿಲ್ಲ. ಕುಟುಂಬದ ಒಪ್ಪಿಗೆ ಪಡೆದು ಬೆಂಗಳೂರಿನ ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದರು. ಬಳಿಕ ಕಳೆದ ವರ್ಷ ಜೂನ್‌ 5ರಂದು ವಿವಾಹವಾಗಿದ್ದರು.
icon

(6 / 10)

ಕಳೆದ ವರ್ಷ ನವೆಂಬರ್‌ನಲ್ಲಿ ಅಭಿಷೇಕ್‌ ಅಂಬರೀಶ್‌ ನಟನೆಯ ಬ್ಯಾಡ್‌ ಮ್ಯಾನರ್ಸ್‌ ಸಿನಿಮಾ ರಿಲೀಸ್‌ ಆಗಿತ್ತು. ಈಗಾಗಲೇ ಕನ್ನಡಕ್ಕೆ ಹಲವು ಜನಪ್ರಿಯ ಚಿತ್ರಗಳನ್ನು ನೀಡಿರುವ ಸೂರಿ ಅವರು ಅಭಿಷೇಕ್‌ ಅಂಬರೀಶ್‌ಗಾಗಿ ಈ ಬ್ಯಾಡ್‌ ಮ್ಯಾನರ್ಸ್‌ ಚಿತ್ರ ನಿರ್ಮಿಸಿದ್ದರು.
icon

(7 / 10)

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ವಿವಾಹ ವಾರ್ಷಿಕೋತ್ಸವಕ್ಕೆ ಅವರ ಅಭಿಮಾನಿಗಳು ಮತ್ತು ಇತರೆ ಸೆಲೆಬ್ರಿಟಿಗಳು ಶುಭಾಶಯಗಳನ್ನು ಹೇಳಿದ್ದಾರೆ.  
icon

(8 / 10)

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ
icon

(9 / 10)

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ
icon

(10 / 10)

ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು