ಕನ್ನಡ ಸುದ್ದಿ  /  Photo Gallery  /  Sandalwood News Kannada Actor Ramesh Aravind Receives Mantralaya Parimala Award 2024 Ramesh Aravind News Mnk

Ramesh Aravind: ನಟ ‌ಶಿವರಾಜಕುಮಾರ್, ಪುನೀತ್, ದರ್ಶನ್ ಬಳಿಕ ರಮೇಶ್‌ ಅರವಿಂದ್‌ಗೆ ಮಂತ್ರಾಲಯ ಪರಿಮಳ ಪ್ರಶಸ್ತಿ ಪ್ರದಾನ

  • Ramesh Aravind: ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಅವರಿಗೆ ಹೊಸ ಪ್ರಶಸ್ತಿಯೊಂದು ಅರಸಿ ಬಂದಿದೆ. ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದಲ್ಲಿ ಮಂತ್ರಾಲಯ ಪರಿಮಳ ಪ್ರಶಸ್ತಿಗೆ ನಟ ರಮೇಶ್‌ ಅರವಿಂದ್‌ ಭಾಜನರಾಗಿದ್ದಾರೆ.

ಸಿನಿಮಾ ನಟನೆಯ ಜತೆಗೆ ಸ್ಪೂರ್ತಿಯ ಮಾತುಗಳಿಂದಲೂ ನಟ, ನಿರ್ದೇಕ ರಮೇಶ್‌ ಅರವಿಂದ್‌ ಖ್ಯಾತರು. ಈಗಾಗಲೇ ಹತ್ತಾರು ಪ್ರಶಸ್ತಿಗಳು ಇವರ ಪಾಲಿಗೆ ಒಲಿದು ಬಂದಿವೆ.
icon

(1 / 6)

ಈಗ ಇದೇ ನಟನಿಗೆ ನಟನಾ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಮಂತ್ರಾಲಯ ಪರಿಮಳ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 
icon

(2 / 6)

ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದಲ್ಲಿ ಮಂತ್ರಾಲಯ ಪರಿಮಳ ಪ್ರಶಸ್ತಿಗೆ ನಟ ರಮೇಶ್‌ ಅರವಿಂದ್‌ ಭಾಜನರಾಗಿದ್ದಾರೆ.  
icon

(3 / 6)

ಶ್ರೀ ಸುಬುಧೇಂದ್ರತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ಮರಳಿ ಸಂಸ್ಕೃತಿಗೆ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. 
icon

(4 / 6)

ಈ ಹಿಂದೆ ಮಂತ್ರಾಲಯ ಪರಿಮಳ ಪ್ರಶಸ್ತಿಯನ್ನು ಡಾ. ರಾಜಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ದರ್ಶನ್ ಅವರಿಗೆ ನೀಡಲಾಗಿತ್ತು. 
icon

(5 / 6)

ಈ ಬಾರಿ ರಮೇಶ್ ಅರವಿಂದ್ ಅವರಿಗೆ ಈ ಪ್ರಶಸ್ತಿ ಅರಸಿ ಬಂದಿದೆ. ಈ ಗೌರವಕ್ಕೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ ರಮೇಶ್‌.
icon

(6 / 6)

ಇತರ ಗ್ಯಾಲರಿಗಳು