ತರುಣ್ ಸುಧೀರ್ - ಸೋನಲ್ ಮೊಂತೆರೋ ಆರತಕ್ಷತೆಯಲ್ಲಿ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಸ್
- ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್, ಸೋನಲ್ ಮೊಂತೆರೋ ಜೋಡಿಯ ಅದ್ಧೂರಿ ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ. ಶನಿವಾರ (ಆಗಸ್ಟ್ 10) ಸಂಜೆ ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ನಡೆದ ಈ ಕಾರ್ಯಕ್ರಮದ ಫೋಟೋ ಝಲಕ್ ಇಲ್ಲಿದೆ.

(1 / 8)
ಶನಿವಾರ ನಡೆದ ತರುಣ್ ಸುಧೀರ್ ಸೋನಲ್ ಮೊಂತೆರೋ ಆರತಕ್ಷತೆಯಲ್ಲಿ ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಗಳು ಆಗಮಿಸಿ ಶುಭ ಹಾರೈಸಿದರು.
ಇತರ ಗ್ಯಾಲರಿಗಳು