ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಯಾವಾಗ? ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲಂಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಯಾವಾಗ? ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲಂಸ್

ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಯಾವಾಗ? ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲಂಸ್

"ಕಾಂತಾರಾ ಚಾಪ್ಟರ್ 1" ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025ಕ್ಕೆ ನಿಗದಿಪಡಿಸಲಾಗಿದೆ ಎಂದು ಹೊಂಬಾಳೆ ಫಿಲಂಸ್ ಈಗಾಗಲೇ ಘೋಷಿಸಿತ್ತು . ಆದರೆ, ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು‌. ಇದಕ್ಕೆ ಸಂಬಂಧಪಟ್ಟಂತೆ ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ.

ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಚಾಪ್ಟರ್‌ ಒಂದರ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದಾರೆ. ಈ ಕನ್ನಡ ಚಿತ್ರದ ಬಿಡುಗಡೆಗೆ ಪ್ಯಾನ್‌ ಇಂಡಿಯಾ ಪ್ರೇಕ್ಷಕರು ಕಾಯುತ್ತಿದ್ದಾರೆ. ರಿಷಬ್‌ ಶೆಟ್ಟಿ ನಟನೆಯ ಈ ಚಿತ್ರದ ಸಂಪೂರ್ಣ ತಾರಾಗಣದ ವಿವರ ಇನ್ನೂ ಬಹಿರಂಗವಾಗಿಲ್ಲ. ಈ ಚಿತ್ರದ ಕುರಿತಾದ ಊಹಾಪೋಹಾಗಳಿಗ ಹೊಂಬಾಳೆ ಫಿಲಂಸ್‌ ಸ್ಪಷ್ಟನೆ ನೀಡಿದೆ.
icon

(1 / 7)

ಕಾಂತಾರಾ ಚಾಪ್ಟರ್ 1" ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025 ಕ್ಕೆ ನಿಗದಿಪಡಿಸಲಾಗಿದೆ ಎಂದು ಹೊಂಬಾಳೆ ಫಿಲಂಸ್ ಈಗಾಗಲೇ ಘೋಷಿಸಿತ್ತು.  ಆದರೆ ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು‌.
icon

(2 / 7)

ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕೃತವಾಗಿ ಸ್ಪಷ್ಟ ಪಡಿಸಿದೆ.
icon

(3 / 7)

ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಹಿಂದಿನ "ಕಾಂತಾರ" ಚಿತ್ರದ ಯಶಸ್ಸಿನ ನಂತರ "ಕಾಂತಾರ ಚಾಪ್ಟರ್ 1" ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ ಎಂದು ಹೊಂಬಾಳೆ ಫಿಲಂಸ್‌ ತಿಳಿಸಿದೆ.
icon

(4 / 7)

ನಿಮ್ಮ ಕಾತುರಕ್ಕೆ ತಕ್ಕಂತೆ ಚಿತ್ರವೂ ಅಂದುಕೊಂಡ ದಿನಾಂಕದಂದೆ ತೆರೆಗೆ ಬರಲಿದೆ ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಆದರಿಂದ ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನಷ್ಟೆ ನಂಬಲು ಚಿತ್ರತಂಡ ಮನವಿ ಮಾಡಿದೆ.
icon

(5 / 7)

 2022ರ ಸೆಪ್ಟೆಂಬರ್ 30ರಂದು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ರಿಲೀಸ್ ಆಗಿತ್ತು. ಈ ಸಿನಿಮಾ‌ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.
icon

(6 / 7)

ಮೊದಲು ಕನ್ನಡದಲ್ಲಿ ರಿಲೀಸ್‌ ಆಗಿತ್ತು. ಬಳಿಕ‌ ಪ್ಯಾನ್‌ ಇಂಡಿಯಾ ಮಟ್ಟದಲ್ಲ ಕಾಂತಾರ ಸಿನಿಮಾ ಬಿಡುಗಡೆಯಾಗಿತ್ತು. ಇದೀಗ ಕಾಂತಾರ ಚಾಪ್ಟರ್‌ 1 ಕುರಿತು ಪ್ರೇಕ್ಷಕರ ನಿರೀಕ್ಷೆ ಹೆಚ್ಚಾಗಿದೆ. ಕಾಂತಾರ ಚಾಪ್ಟರ್‌ 1 ಅಕ್ಟೋಬರ್ 2, 2025ಕ್ಕೆ ಬಿಡುಗಡೆಯಾಗಲಿದೆ.
icon

(7 / 7)

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in

ಇತರ ಗ್ಯಾಲರಿಗಳು