ಮಾಡರ್ನ್ ಲುಕ್‌ನಲ್ಲಿ ಮಿಂಚುವ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಶಾನುಭೋಗರ ಮಗಳಾದ್ರೆ ಹೇಗೆ ಕಾಣಬಹುದು? PHOTOS ಇಲ್ಲಿವೆ
- ಡೈನಾಮಿಕ್ ಹೀರೋ ದೇವರಾಜ್ ಮನೆಯ ಹಿರಿ ಸೊಸೆ, ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್, ಫಿಟ್‌ನೆಸ್ ಜತೆಗೆ ಅಲ್ಲೊಂದು ಇಲ್ಲೊಂದು ಸಿನಿಮಾಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಆ ಪೈಕಿ ಶಾನುಭೋಗರ ಮಗಳು ಚಿತ್ರದಲ್ಲಿಯೂ ನಟಿಸಿದ್ದರು. ಇದೀಗ ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

(2 / 8)
ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಶಾನುಭೋಗರ ಮಗಳ ಪಾತ್ರದಲ್ಲಿ ಅಭಿನಯಿಸಿದ್ದಾರೆ.
(4 / 8)
ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದಿದೆ ಈ ಸಿನಿಮಾ. ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
(6 / 8)
ಜೈ ಆನಂದ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಬಿ.ಎಸ್ ಕೆಂಪರಾಜ್ ಅವರ ಸಂಕಲನವಿದೆ. ವಸಂತ ಕುಲಕರ್ಣಿ ಕಲಾ ನಿರ್ದೇಶನ, ರಮೇಶ್ ಕೃಷ್ಣನ್ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.
(7 / 8)
ರಾಗಿಣಿ ಪ್ರಜ್ವಲ್,ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇತರ ಗ್ಯಾಲರಿಗಳು