ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್‌ ಕ್ರಿಕೆಟ್‌ನಲ್ಲಿ ಈ ಸಲ ಕಪ್‌ ನಮ್ದೇ; ಆರ್‌ಸಿಬಿ ಗೆಲುವನ್ನು ಕಣ್ತುಂಬಿಕೊಂಡ ಶಿವಣ್ಣ, ರಿಷಬ್‌ ಶೆಟ್ಟಿ ಮತ್ತಿತರರ ಚಿತ್ರ ಲಹರಿ

ಐಪಿಎಲ್‌ ಕ್ರಿಕೆಟ್‌ನಲ್ಲಿ ಈ ಸಲ ಕಪ್‌ ನಮ್ದೇ; ಆರ್‌ಸಿಬಿ ಗೆಲುವನ್ನು ಕಣ್ತುಂಬಿಕೊಂಡ ಶಿವಣ್ಣ, ರಿಷಬ್‌ ಶೆಟ್ಟಿ ಮತ್ತಿತರರ ಚಿತ್ರ ಲಹರಿ

  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 17ನೇ ಆವೃತ್ತಿಯ ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳ ನಡುವಿನ ಪಂದ್ಯವನ್ನು ಸ್ಯಾಂಡಲ್‌ವುಡ್‌ನ ಶಿವರಾಜ್‌ ಕುಮಾರ್‌, ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ, ರಂಜನಿ ರಾಘವನ್‌ ಸೇರಿದಂತೆ ಹಲವು ಸೆಲೆಬ್ರಿಟಿಗಳು ಕಣ್ತುಂಬಿಕೊಂಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 17ನೇ ಆವೃತ್ತಿಯ  ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳ ನಡುವಿನ ಪಂದ್ಯವನ್ನು ಸ್ಯಾಂಡಲ್‌ವುಡ್‌ನ ಶಿವರಾಜ್‌ ಕುಮಾರ್‌, ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ, ರಂಜನಿ ರಾಘವನ್‌ ಸೇರಿದಂತೆ ಹಲವು ಸೆಲೆಬ್ರಿಟಿಗಳು ವೀಕ್ಷಿಸಿದ್ದಾರೆ. 
icon

(1 / 9)

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲುವಿನ ಸಂಭ್ರಮದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಕೂಡ ಭಾಗಿಯಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ-ಸಿಎಸ್‌ಕೆ ಮ್ಯಾಚ್‌ ಅನ್ನು ಶಿವಣ್ಣ ವೀಕ್ಷಿಸಿ ಗೆಲುವನ್ನು ಸಂಭ್ರಮಿಸಿದ್ದರು.
icon

(2 / 9)

ಸ್ಯಾಂಡಲ್‌ವುಡ್‌ನ ಹಲವು ಸೆಲೆಬ್ರಿಟಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕಾರಣಿಗಳ ಜತೆ ಕುಳಿತು ಶಿವಣ್ಣ ಮ್ಯಾಚ್‌ ವೀಕ್ಷಿಸಿದ್ದಾರೆ.
icon

(3 / 9)

ಇನ್ನೊಂದೆಡೆ ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ ಅವರು ಆರ್‌ಸಿಬಿ-ಸಿಎಸ್‌ಕೆ ಮ್ಯಾಚ್‌ ಅನ್ನು ಕಣ್ತುಂಬಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕ್ರೀಸ್‌ ಗೇಲ್‌ ಜತೆ ಫೋಟೋ ಶೂಟ್‌ ಕೂಡ ಮಾಡಿಸಿಕೊಂಡಿದ್ದಾರೆ.
icon

(4 / 9)

ಕ್ರೀಸ್‌ ಗೇಲ್‌ ಜತೆಗೆ ರಿಷಬ್‌ ಶೆಟ್ಟಿ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.
icon

(5 / 9)

ಸ್ಯಾಂಡಲ್‌ ವುಡ್‌ ನಟಿ ರಂಜನಿ ರಾಘವನ್‌ ಕೂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲುವನ್ನು ಸಂಭ್ರಮಿಸಿದ್ದಾರೆ.  
icon

(6 / 9)

ಕನ್ನಡ ನಟ ರೂಪೇಶ್‌ ಶೆಟ್ಟಿ ಟಿವಿ ಮುಂದೆ ಕುಳಿತು ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ.
icon

(7 / 9)

ಮ್ಯಾಕ್ಸ್‌ ಶೂಟಿಂಗ್‌ನಲ್ಲಿರುವ ಕಿಚ್ಚ ಸುದೀಪ್‌ ಕೂಡ ಆರ್‌ಸಿಬಿ ಗೆಲುವಿಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ. "ಅಭಿನಂದನೆಗಳು ಆರ್‌ಸಿಬಿ, ಎಷ್ಟು ಸುಂದರ ಮ್ಯಾಚ್‌, ಬ್ಯಾಡ್‌ ಲಕ್‌ ಸಿಎಸ್‌ಕೆ" ಎಂದು ಟ್ವೀಟ್‌ ಮಾಡಿದ್ದಾರೆ.
icon

(8 / 9)

ಮನರಂಜನೆ ಸುದ್ದಿಗಳಿಗೆ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡಕ್ಕೆ ಭೇಟಿ ನೀಡಿ
icon

(9 / 9)

ಇತರ ಗ್ಯಾಲರಿಗಳು