ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ramana Avatara: ಚುನಾವಣೆ ಗಡಿಬಿಡಿ ನಡುವೆಯೇ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ರಾಮನ ಅವತಾರ’ ಸಿನಿಮಾ

Ramana Avatara: ಚುನಾವಣೆ ಗಡಿಬಿಡಿ ನಡುವೆಯೇ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ರಾಮನ ಅವತಾರ’ ಸಿನಿಮಾ

  • Ramana Avatara: ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಿಷಿ ನಾಯಕನಾಗಿ ನಟಿಸಿರುವ ರಾಮನ ಅವತಾರ ಸಿನಿಮಾವನ್ನು ಮತದಾನ ಮುಗಿದ ಬಳಿಕ ಫಲಿತಾಂಶಕ್ಕೂ ಮೊದಲೇ ರಿಲೀಸ್‌ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿದೆ.

ನಟ ರಿಷಿ ಮತ್ತು  ಪ್ರಣೀತಾ ಸುಭಾಷ್‌ ನಾಯಕ- ನಾಯಕಿಯಾಗಿ ನಟಿಸಿರುವ ರಾಮನ ಅವತಾರ ಸಿನಿಮಾ ಕೊನೆಗೂ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ರಾಮನ ಅವತಾರದಲ್ಲಿ ನಟ ರಿಷಿ  ಚಿತ್ರಮಂದಿರಗಳಿಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿದ್ದಾರೆ. 
icon

(1 / 5)

ರಾಮನ ಅವತಾರ' ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ 'ರಾಮನ ಅವತಾರ' ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ. 
icon

(2 / 5)

ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ ಈ ಸಿನಿಮಾ ಮೇ 10ರಂದು ಬಿಡುಗಡೆಯಾಗಲಿದೆ. ರಿಷಿ, ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. 
icon

(3 / 5)

ಸ್ಟಾರ್ ಫ್ಯಾಬ್ ಪ್ರೊಡಕ್ಷನ್‌ ಅಡಿಯಲ್ಲಿ 'ಆಪರೇಷನ್ ಅಲಮೇಲಮ್ಮ' ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‌ನ ಈ ಚಿತ್ರಕ್ಕೆ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಕ್ಯಾಮೆರಾ ಹಿಡಿದಿದ್ದಾರೆ.
icon

(4 / 5)

 ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಕಲನವಿದೆ. ರಾಮನ ಅವತಾರ ಸಿನಿಮಾದ ಶೂಟಿಂಗ್‌ ಅನ್ನು ಉಡುಪಿ, ಬೆಂಗಳೂರು ಸುತ್ತಮುತ್ತ ಮಾಡಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ
icon

(5 / 5)

IPL_Entry_Point

ಇತರ ಗ್ಯಾಲರಿಗಳು