ತಪ್ಪದೇ ಮದುವೆಗೆ ಬನ್ನಿ.. ಸಿನಿಮಾ, ರಾಜಕೀಯ ಗಣ್ಯರಿಗೆ ವಿವಾಹಕ್ಕೆ ಆಹ್ವಾನ ನೀಡಿದ ತರುಣ್ ಸುಧೀರ್ PHOTOS
- ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂತೆರೋ ಶೀಘ್ರದಲ್ಲಿ ಬಾಳ ಬಂಧನಕ್ಕೆ ಕಾಲಿಡಲಿದ್ದಾರೆ. ಆಗಸ್ಟ್ 10ರಂದು ಈ ಜೋಡಿಯ ಆರತಕ್ಷತೆ ನಡೆದರೆ, 11ರ ಭಾನುವಾರ ಬೆಳಗ್ಗೆ 10;50 ರಿಂದ 11;35ರ ಒಳಗೆ ಸಲ್ಲುವ ಶುಭ ಲಗ್ನದಲ್ಲಿ ತರುಣ್ ಮತ್ತು ಸೋನಾಲ್ ಸಪ್ತಪದಿ ತುಳಿಯಲಿದ್ದಾರೆ. ಇದೀಗ ಆಪ್ತರಿಗೆ ಲಗ್ನ ಪತ್ರಿಕೆ ಕೊಡುವ ಕೆಲಸದಲ್ಲಿ ಬಿಜಿಯಾಗಿದ್ದಾರೆ ತರುಣ್.

ಇತರ ಗ್ಯಾಲರಿಗಳು