ಅವಳಿ ಮಕ್ಕಳ ತಾಯಿ ಅಮೂಲ್ಯಗೆ ಇಂದು 31ನೇ ಬರ್ತ್ಡೇ ಸಂಭ್ರಮ
ಸ್ಯಾಂಡಲ್ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಅಮೂಲ್ಯಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಶುಭ ಹಾರೈಸುತ್ತಿದ್ದಾರೆ.
(1 / 11)
ಅಮೂಲ್ಯ ಹುಟ್ಟಿ ಬೆಳೆದ್ದು ಬೆಂಗಳೂರಿನಲ್ಲಿ. ಅವರ ಮೊದಲ ಹೆಸರು ಮೌಲ್ಯ. ಅಮೂಲ್ಯ ತಂದೆ ಶೇಷಾದ್ರಿಪುರಂ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ತಾಯಿ ಜಯಲಕ್ಷ್ಮಿ ಗೃಹಿಣಿ. (PC: Amulya Instagram)
(4 / 11)
ಪರ್ವ ನಂತರ ಚಂದು, ಲಾಲಿಹಾಡು, ಮಹಾರಾಜ, ಮಂಡ್ಯ, ಸುಂಟರಗಾಳಿ, ನಮ್ಮ ಬಸವ, ಸಜನಿ, ಕಲ್ಲರಳಿ ಹೂವಾಗಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬಾಲನಟಿಯಾಗಿ ನಟಿಸಿದರು.
(5 / 11)
2007ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಅಮೂಲ್ಯ 'ಚೆಲುವಿನ ಚಿತ್ತಾರ' ಸಿನಿಮಾ ಮೂಲಕ ನಾಯಕಿಯಾಗಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದರು.
(7 / 11)
ಗಣೇಶ್, ಪ್ರೇಮ್, ಯಶ್, ದುನಿಯಾ ವಿಜಯ್, ಅಜಯ್ ರಾವ್ ಸೇರಿದಂತೆ ಅಮೂಲ್ಯ ಅನೇಕ ನಟರೊಂದಿಗೆ ನಾಯಕಿಯಾಗಿ ನಟಿಸಿದ್ದಾರೆ.
ಇತರ ಗ್ಯಾಲರಿಗಳು