ಉತ್ತರಕಾಂಡ ಸಿನಿಮಾ ಶೂಟಿಂಗ್‌ ಬಿಡುವಿನಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ PHOTOS
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಉತ್ತರಕಾಂಡ ಸಿನಿಮಾ ಶೂಟಿಂಗ್‌ ಬಿಡುವಿನಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ Photos

ಉತ್ತರಕಾಂಡ ಸಿನಿಮಾ ಶೂಟಿಂಗ್‌ ಬಿಡುವಿನಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ PHOTOS

  • ರೋಹಿತ್‌ ಪದಕಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಉತ್ತರಕಾಂಡ ಸಿನಿಮಾ ಶೂಟಿಂಗ್‌ಗೆ ಚಾಲನೆ ನೀಡಿದೆ. ಇದೀಗ ಇದೇ ಚಿತ್ರದ ಚಿತ್ರೀಕರಣದ ನೆಪದಲ್ಲಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದುಕೊಂಡಿದ್ದಾರೆ ನಟ ಶಿವರಾಜ್‌ಕುಮಾರ್‌ ದಂಪತಿ. ಇಲ್ಲಿವೆ ಫೋಟೋಸ್‌.

ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.  ಬೆಳಗಾವಿಯಲ್ಲಿ ಉತ್ತರಕಾಂಡ ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. 
icon

(1 / 5)

ಈ ಹಿಂದೆ ಶ್ರೀರಾಮ್, ಮೈಲಾರಿ ಮುಂತಾದ ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸವದತ್ತಿ ಎಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ ಉತ್ತರಕಾಂಡ‌"ದ ಚಿತ್ರೀಕರಣದ ನಂತರ ಶಿವಣ್ಣ ತಾಯಿ‌ ಆಶಿರ್ವಾದವನ್ನು ಪಡೆದಿರುತ್ತಾರೆ.
icon

(2 / 5)

ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ ಉತ್ತರಕಾಂಡ ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ. 
icon

(3 / 5)

ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ‌ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. 
icon

(4 / 5)

ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ
icon

(5 / 5)

ಇತರ ಗ್ಯಾಲರಿಗಳು