Choo Mantar Press meet: ಹಾರರ್-ಕಾಮಿಡಿ 'ಛೂ ಮಂತರ್' ಸುದ್ದಿಗೋಷ್ಠಿಗೆ ಆಗಮಿಸಿದ್ದ ತಾರೆಗಳು...ಫೋಟೋಗ್ಯಾಲರಿ
- ಶರಣ್ ಮೊದಲ ಬಾರಿಗೆ ಹಾರರ್-ಕಾಮಿಡಿ ಚಿತ್ರವೊಂದರಲ್ಲಿ ನಟಿಸುತ್ತಿದ್ದು ಈ 'ಛೂ ಮಂತರ್' ಸಿನಿಮಾ ಚಿತ್ರೀಕರಣ ಶೀಘ್ರದಲ್ಲೇ ತೆರೆ ಕಾಣುತ್ತಿದೆ. ಇತ್ತೀಚೆಗೆ ಚಿತ್ರತಂಡ ತಮ್ಮ ಚಿತ್ರದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಏರ್ಪಡಿಸಿತ್ತು.
- ಶರಣ್ ಮೊದಲ ಬಾರಿಗೆ ಹಾರರ್-ಕಾಮಿಡಿ ಚಿತ್ರವೊಂದರಲ್ಲಿ ನಟಿಸುತ್ತಿದ್ದು ಈ 'ಛೂ ಮಂತರ್' ಸಿನಿಮಾ ಚಿತ್ರೀಕರಣ ಶೀಘ್ರದಲ್ಲೇ ತೆರೆ ಕಾಣುತ್ತಿದೆ. ಇತ್ತೀಚೆಗೆ ಚಿತ್ರತಂಡ ತಮ್ಮ ಚಿತ್ರದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಏರ್ಪಡಿಸಿತ್ತು.
(1 / 8)
ಶರಣ್, ಅದಿತಿ ಪ್ರಭುದೇವ ಸೇರಿದಂತೆ ಚಿತ್ರದ ಇತರ ನಟ-ನಟಿಯರು, ತಂತ್ರಜ್ಞರು ಈ ಪ್ರೆಸ್ಮೀಟ್ಗೆ ಆಗಮಿಸಿದ್ದರು.
(7 / 8)
ಚಿತ್ರದಲ್ಲಿ ಅದಿತಿ ಪ್ರಭುದೇವ ಹಾಗೂ ಶರಣ್ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು ಬಿಡುಗಡೆಗೆ ಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕ, ಲಂಡನ್ ಹಾಗೂ ಇನ್ನಿತರ ಕಡೆಗಳಲ್ಲಿ 'ಛೂ ಮಂತರ್' ಸಿನಿಮಾ ಚಿತ್ರೀಕರಣ ಜರುಗಿದೆ.
ಇತರ ಗ್ಯಾಲರಿಗಳು