Modi in Shimoga: ಮಲೆನಾಡ ಹೃದಯಭಾಗದ ಶಿವಮೊಗ್ಗದಲ್ಲಿ ಹೇಗಿತ್ತು ಮೋದಿ ಹವಾ, ಕಟ್ಟಡವೇರಿ ಪ್ರಧಾನಿ ನೋಡಿದರು !
- ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಶಿವಮೊಗ್ಗಕ್ಕೆ ಆಗಮಿಸಿ ದಕ್ಷಿಣ ಕನ್ನಡ, ಉಡುಪಿ, ಮಂಗಳೂರು,ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಮಾರ್ಗವಾಗಿ ಆಗಮಿಸಿದಾಗ ಜನತೆ ಕಟ್ಟಡ ಏರಿ ವೀಕ್ಷಿಸಿದರು. ಫೋಟೋ ಕ್ಲಿಕ್ಕಿಸಿಕೊಂಡರು. ಹೀಗಿತ್ತು ಜನರ ಸಡಗರ.

(1 / 7)
ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನ ಸ್ವಾಗತಿಸಿದರು. ಅವರತ್ತ ಪ್ರಧಾನಿ ಕೈ ಬೀಸಿದರು.
(2 / 7)
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸುವ ವಿಚಾರ ತಿಳಿದು ಯುವಕರು, ಮಕ್ಕಳು ಕೂಡ ರಸ್ತೆ ಬದಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡರು.
(4 / 7)
ಶಿವಮೊಗ್ಗದಲ್ಲಿ ಆಯೋಜನಗೊಂಡಿದ್ದ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರ ಸಂಭ್ರಮ ಮೇರೆ ಮೀರಿತ್ತು.
(6 / 7)
ಶಿವಮೊಗ್ಗದಲ್ಲಿ ಬಿಜೆಪಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀ ಕೃಷ್ಣನ ವಿಗ್ರಹ ನೀಡಿ ಗೌರವಿಸಲಾಯಿತು.,
ಇತರ ಗ್ಯಾಲರಿಗಳು