ಕನ್ನಡ ಸುದ್ದಿ  /  Photo Gallery  /  Shreyanka Patil Stunning In Saree Royal Chellengers Bangalore Spin All Rounder Glamorous Saree Avatar Rcb India Prs

ಚೆಂದಕ್ಕಿಂತ ಚೆಂದ ನೀನೇ ಸುಂದರ; ಸೀರೆಯಲ್ಲಿ ಶ್ರೇಯಾಂಕಾ ಪಾಟೀಲ್​​ ನೋಡ ಬಂದ ಬಾನ ಚಂದಿರ

  • Shreyanka Patil: ವುಮೆನ್ಸ್ ಪ್ರೀಮಿಯರ್ ಲೀಗ್​​ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಶ್ರೇಯಾಂಕಾ ಪಾಟೀಲ್ ಸೀರೆಯುಟ್ಟು ಚೆಂದದ ಗೊಂಬೆಯಂತೆ ಕಾಣಿಸುತ್ತಿದ್ದಾರೆ. ಆಕೆಯ ಫೋಟೋಸ್ ಇಲ್ಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಬೆಂಗಳೂರಿನ ಶ್ರೇಯಾಂಕಾ ಪಾಟೀಲ್, ಮಹಿಳಾ ಕ್ರಿಕೆಟ್​ನಲ್ಲಿ ಭವಿಷ್ಯದ ತಾರೆಯಾಗಿ ಹೊರ ಹೊಮ್ಮುತ್ತಿದ್ದಾರೆ.
icon

(1 / 7)

ವುಮೆನ್ಸ್ ಪ್ರೀಮಿಯರ್ ಲೀಗ್​​ನಲ್ಲಿ ಮಿಂಚಿನ ಪ್ರದರ್ಶನ ನೀಡಿದ ಶ್ರೇಯಾಂಕಾ, ಹಾಲಿ-ಮಾಜಿ ಕ್ರಿಕೆಟರ್​​ಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
icon

(2 / 7)

ಡಬ್ಲ್ಯುಪಿಎಲ್​ನ ಎಲಿಮಿನೇಟರ್​ ಪಂದ್ಯದಲ್ಲಿ ಮುಂಬೈ ವಿರುದ್ಧ ಪ್ರಮುಖ ಎರಡು ವಿಕೆಟ್ ಕಬಳಿಸುವ ಮೂಲಕ ಆರ್​ಸಿಬಿಯನ್ನು ಫೈನಲ್​ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
icon

(3 / 7)

ಅದಕ್ಕೂ ಹಿಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ್ದರು. 4 ಓವರ್​​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಪಡೆದಿದ್ದರು. 
icon

(4 / 7)

ಸದ್ಯ ಶ್ರೇಯಾಂಕಾ ಪಾಟೀಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್​ನಲ್ಲಿದ್ದಾರೆ. ಅವರು ಸೀರೆಯುಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
icon

(5 / 7)

ಬೆಂಗಳೂರಿನ ಹುಡುಗಿ ಸೀರೆಯಲ್ಲಿ ಪಕ್ಕಾ ಹಳ್ಳಿ ಹುಡುಗಿಯಂತೆ ಕಾಣುತ್ತಿದ್ದಾರೆ. ಸೀರೆ ನಿಮಗೆ ಸಖತ್ ಸೂಟ್ ಆಗುತ್ತದೆ, ಎತ್ತರಕ್ಕೆ ಬೆಳೆದರೂ ನಮ್ಮ ಸಂಸ್ಕೃತಿ ಮರೆತಿಲ್ಲ ಎಂಬುದು ಖುಷಿ ನೀಡುತ್ತದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
icon

(6 / 7)

ಡಬ್ಲ್ಯುಪಿಎಲ್​ಗೂ ಮುನ್ನ ಶ್ರೇಯಾಂಕಾ ಪಾಟೀಲ್ ಅವರು ಭಾರತ ತಂಡಕ್ಕೂ ಪದಾರ್ಪಣೆ ಮಾಡಿದ್ದಾರೆ. ವಿಕೆಟ್ ಬೇಟೆಯಾಡುವ ಮೂಲಕ ಗಮನ ಸೆಳೆದಿದ್ದಾರೆ.
icon

(7 / 7)

IPL_Entry_Point

ಇತರ ಗ್ಯಾಲರಿಗಳು