ದಕ್ಷಿಣದ ಯಾವ ಸ್ಟಾರ್‌ ನಟಿಯರಿಗೂ ದಕ್ಕದ ಹೊಸ ಮೈಲಿಗಲ್ಲಿಗೆ ಮುತ್ತಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ, ಏನದು?-south film industry news rashmika mandanna insta followers who is the most followed south actress on instagram mnk ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ದಕ್ಷಿಣದ ಯಾವ ಸ್ಟಾರ್‌ ನಟಿಯರಿಗೂ ದಕ್ಕದ ಹೊಸ ಮೈಲಿಗಲ್ಲಿಗೆ ಮುತ್ತಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ, ಏನದು?

ದಕ್ಷಿಣದ ಯಾವ ಸ್ಟಾರ್‌ ನಟಿಯರಿಗೂ ದಕ್ಕದ ಹೊಸ ಮೈಲಿಗಲ್ಲಿಗೆ ಮುತ್ತಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ, ಏನದು?

 ಬಹುಭಾಷಾ ನಟಿ, ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ, ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಸೋಷಿಯಲ್‌ ಮೀಡಿಯಾದಲ್ಲಿಯೂ ಸದ್ದು ಮಾಡುತ್ತಿದ್ದಾರೆ. ಸೌತ್‌ನಲ್ಲಿ ಬೇರಾವ ನಟಿಯರೂ ಮಾಡದ ಹೊಸ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. 

ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಾಯಕಿ ಎಂಬ ಹೆಗ್ಗಳಿಕೆಗೆ ರಶ್ಮಿಕಾ ಮಂದಣ್ಣ ಪಾತ್ರರಾಗಿದ್ದಾರೆ.  
icon

(1 / 6)

ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಾಯಕಿ ಎಂಬ ಹೆಗ್ಗಳಿಕೆಗೆ ರಶ್ಮಿಕಾ ಮಂದಣ್ಣ ಪಾತ್ರರಾಗಿದ್ದಾರೆ.  (instagram\ Rashmika Mandanna)

ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ನಲ್ಲಿ 44 (4 ಕೋಟಿ 40 ಲಕ್ಷ) ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಸಮಂತಾ 35 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ  . 
icon

(2 / 6)

ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ನಲ್ಲಿ 44 (4 ಕೋಟಿ 40 ಲಕ್ಷ) ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಸಮಂತಾ 35 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ  . 

ರಶ್ಮಿಕಾ ಪ್ರಸ್ತುತ ಟಾಲಿವುಡ್ ಮತ್ತು ಬಾಲಿವುಡ್‌ನಲ್ಲಿ ಆರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಮತ್ತು ಅತ್ಯಂತ ಬಿಜಿಯೆಸ್ಟ್‌ ನಟಿಯಾಗಿ ಮುಂದುವರೆದಿದ್ದಾರೆ. 
icon

(3 / 6)

ರಶ್ಮಿಕಾ ಪ್ರಸ್ತುತ ಟಾಲಿವುಡ್ ಮತ್ತು ಬಾಲಿವುಡ್‌ನಲ್ಲಿ ಆರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಮತ್ತು ಅತ್ಯಂತ ಬಿಜಿಯೆಸ್ಟ್‌ ನಟಿಯಾಗಿ ಮುಂದುವರೆದಿದ್ದಾರೆ. 

 ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಅಲ್ಲು ಅರ್ಜುನ್ ಅವರೊಂದಿಗೆ ಪುಷ್ಪ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೇನು ಡಿಸೆಂಬರ್‌ನಲ್ಲಿ ಈ ಸಿನಿಮಾ ರಿಲೀಸ್‌ ಆಗಲಿದೆ.
icon

(4 / 6)

 ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಅಲ್ಲು ಅರ್ಜುನ್ ಅವರೊಂದಿಗೆ ಪುಷ್ಪ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೇನು ಡಿಸೆಂಬರ್‌ನಲ್ಲಿ ಈ ಸಿನಿಮಾ ರಿಲೀಸ್‌ ಆಗಲಿದೆ.

ಅನಿಮಲ್ ಚಿತ್ರದ ಮೂಲಕ ಬಾಲಿವುಡ್‌ನಲ್ಲಿ ತನ್ನ ಮೊದಲ ಬ್ಲಾಕ್ ಬಸ್ಟರ್ ಹಿಟ್ ಪಡೆದ ರಶ್ಮಿಕಾಗೆ‌ ಸದ್ಯ ಸಾಲು ಸಾಲು ಸಿನಿಮಾ ಆಫರ್‌ಗಳು ಬಂದಿವೆ. ಆ ಪೈಕಿ ಸಿಕಂದರ್ ಚಿತ್ರದಲ್ಲಿ ಸಲ್ಮಾನ್ ಜೊತೆ ರಶ್ಮಿಕಾ ರೊಮ್ಯಾನ್ಸ್ ಮಾಡಲಿದ್ದಾರೆ. 
icon

(5 / 6)

ಅನಿಮಲ್ ಚಿತ್ರದ ಮೂಲಕ ಬಾಲಿವುಡ್‌ನಲ್ಲಿ ತನ್ನ ಮೊದಲ ಬ್ಲಾಕ್ ಬಸ್ಟರ್ ಹಿಟ್ ಪಡೆದ ರಶ್ಮಿಕಾಗೆ‌ ಸದ್ಯ ಸಾಲು ಸಾಲು ಸಿನಿಮಾ ಆಫರ್‌ಗಳು ಬಂದಿವೆ. ಆ ಪೈಕಿ ಸಿಕಂದರ್ ಚಿತ್ರದಲ್ಲಿ ಸಲ್ಮಾನ್ ಜೊತೆ ರಶ್ಮಿಕಾ ರೊಮ್ಯಾನ್ಸ್ ಮಾಡಲಿದ್ದಾರೆ. 

ರಶ್ಮಿಕಾ ಸದ್ಯ ' ದಿ ಗರ್ಲ್‌ ಫ್ರೆಂಡ್' 'ರೇನ್ಬೋ ' ಸೇರಿ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 
icon

(6 / 6)

ರಶ್ಮಿಕಾ ಸದ್ಯ ' ದಿ ಗರ್ಲ್‌ ಫ್ರೆಂಡ್' 'ರೇನ್ಬೋ ' ಸೇರಿ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 

ಇತರ ಗ್ಯಾಲರಿಗಳು