ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Rajayoga: ಲಕ್ಷ್ಮೀ ನಾರಾಯಣ ರಾಜಯೋಗದಿಂದ ಈ ರಾಶಿಯವರ ಬದುಕು ಬಂಗಾರವಾಗಲಿದೆ, ಆರ್ಥಿಕ ಸಂಕಷ್ಟಗಳು ದೂರಾಗುವ ಸಮಯ

Rajayoga: ಲಕ್ಷ್ಮೀ ನಾರಾಯಣ ರಾಜಯೋಗದಿಂದ ಈ ರಾಶಿಯವರ ಬದುಕು ಬಂಗಾರವಾಗಲಿದೆ, ಆರ್ಥಿಕ ಸಂಕಷ್ಟಗಳು ದೂರಾಗುವ ಸಮಯ

ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಲಕ್ಷ್ಮೀ ನಾರಾಯಣ ರಾಜಯೋಗ ರಚನೆಯಾಗಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮೇ ತಿಂಗಳಿನಲ್ಲಿ ಬುಧ ಮತ್ತು ಶುಕ್ರಗ್ರಹಗಳ ಸಂಯೋಜನೆಯಿಂದ ಈ ರಾಜಯೋಗ ಸಂಭವಿಸುತ್ತದೆ. ಇದರಿಂದ 3 ರಾಶಿಯವರಿಗೆ ಒಳಿತಾಗಲಿದೆ. ಇವರ ಆರ್ಥಿಕ ಸಂಕಷ್ಟಗಳೆಲ್ಲಾ ದೂರಾಗಿ ಶುಭದಿನಗಳು ಎದುರಾಗಲಿದೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಅವಧಿಯ ನಂತರ ತನ್ನ ರಾಶಿಯನ್ನು ಬದಲಿಸುತ್ತದೆ. ಈ ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ ಕೆಲವು ರಾಶಿಗಳಲ್ಲಿ ರಾಜಯೋಗ ಉಂಟಾಗುತ್ತದೆ. ಈ ರಾಜಯೋಗ ಕೆಲವರಿಗೆ ಮಂಗಳಕರವಾದರೆ ಇನ್ನೂ ಕೆಲವರಿಗೆ ಸಮಸ್ಯೆಗಳು ಎದುರಾಗಬಹುದು. ಏಪ್ರಿಲ್ ತಿಂಗಳಲ್ಲಿ, ಅನೇಕ ಗ್ರಹಗಳು ತಮ್ಮ ಸ್ಥಾನವನ್ನು ಬದಲಿಸಿದ್ದವು.
icon

(1 / 7)

ಇದೀಗ ಮೇಷರಾಶಿಯಲ್ಲಿ ಲಕ್ಷ್ಮೀ ನಾರಾಯಣ ರಾಜಯೋಗ ರೂಪುಗೊಳ್ಳಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಬುಧ ಮತ್ತು ಶುಕ್ರರು ಮೇಷ ರಾಶಿಯಲ್ಲಿ ಸಂಧಿಸಲಿದ್ದಾರೆ. ಇದರಿಂದ ಲಕ್ಷ್ಮೀ ನಾರಾಯಣ ರಾಜಯೋಗ ಉಂಟಾಗಲಿದೆ. ಈ ರಾಜಯೋಗವು 3 ರಾಶಿಗಳಿಗೆ ಹೆಚ್ಚಿನ ಸಂಪತ್ತು ಮತ್ತು ಪ್ರಗತಿಯನ್ನು ನೀಡುತ್ತದೆ. ಆ ಮೂರು ರಾಶಿಯವರು ಇವರೇ ನೋಡಿ.  
icon

(2 / 7)

ಮೇಷ ರಾಶಿಯವರಿಗೆ ಲಕ್ಷ್ಮೀ ನಾರಾಯಣ ರಾಜಯೋಗವು ತುಂಬಾ ಪ್ರಯೋಜನಕಾರಿ. ಈ ರಾಶಿಯ ಜನರು ಕೆಲಸದ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಾರೆ. ವ್ಯಕ್ತಿತ್ವ ಸುಧಾರಿಸುತ್ತದೆ. ವೃತ್ತಿಜೀವನಕ್ಕೆ ಸಮಯ ಅನುಕೂಲಕರವಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮೇ ತಿಂಗಳಲ್ಲಿ ನಿರೀಕ್ಷಿತ ಕೆಲಸ ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುವ ಜೊತೆಗೆ ಸಂಬಳವೂ ಹೆಚ್ಚಾಗುತ್ತದೆ. ಹೊಸ ಆದಾಯ ಮಾರ್ಗಗಳು ಸೃಷ್ಟಿಯಾಗಲಿವೆ. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.
icon

(3 / 7)

ಮಿಥುನ ರಾಶಿ: ಮೇಷ ರಾಶಿಯಲ್ಲಿ ಲಕ್ಷ್ಮೀನಾರಾಯಣ ರಾಜಯೋಗದಿಂದ ಮಿಥುನ ರಾಶಿಯವರಿಗೆ ಲಾಭದಾಯಕವಾಗಿರುತ್ತದೆ. ಈ ಬಾರಿ ಹೊಸ ಆದಾಯದ ಮಾರ್ಗಗಳು ಸೃಷ್ಟಿಯಾಗಲಿವೆ. ವ್ಯಾಪಾರಸ್ಥರಿಗೆ ಮೇ ತಿಂಗಳಲ್ಲಿ ಒಳ್ಳೆಯ ಸುದ್ದಿ ಸಿಗಲಿದೆ. ಹೂಡಿಕೆಗೆ ಸಮಯ ಅನುಕೂಲಕರವಾಗಿದೆ. ಉತ್ತಮ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಮದುವೆಗೆ ಸಮಯವು ಅನುಕೂಲಕರವಾಗಿದೆ. ತೊಂದರೆಗಳು ನಿವಾರಣೆಯಾಗಲಿವೆ. ಸಂಗಾತಿಗೆ ಸಂಪೂರ್ಣ ಬೆಂಬಲ ಸಿಗುತ್ತದೆ.
icon

(4 / 7)

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೆ ಲಕ್ಷ್ಮೀ ನಾರಾಯಣ ರಾಜಯೋಗವು ಮಂಗಳಕರವಾಗಿದೆ. ಕೌಟುಂಬಿಕ ಸಂಬಂಧಗಳು ಬಲಗೊಳ್ಳಲಿವೆ. ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶವಿರುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಸಮಯ ಅನುಕೂಲಕರವಾಗಿದೆ. ಹೊಸ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ವೃತ್ತಿಪರರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಸಂಗಾತಿಯಿಂದ ಸಂಪೂರ್ಣ ಬೆಂಬಲ ದೊರೆಯುತ್ತದೆ.
icon

(5 / 7)

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
icon

(6 / 7)

ಧರ್ಮ, ಧಾರ್ಮಿಕ, ಆಧ್ಯಾತ್ಮ, ಹಬ್ಬ-ಹರಿದಿನ, ದಿನಭವಿಷ್ಯ, ವಾರಭವಿಷ್ಯ ಈ ಎಲ್ಲವೂ ಇಲ್ಲಿದೆ. 
icon

(7 / 7)

ಧರ್ಮ, ಧಾರ್ಮಿಕ, ಆಧ್ಯಾತ್ಮ, ಹಬ್ಬ-ಹರಿದಿನ, ದಿನಭವಿಷ್ಯ, ವಾರಭವಿಷ್ಯ ಈ ಎಲ್ಲವೂ ಇಲ್ಲಿದೆ. 

IPL_Entry_Point

ಇತರ ಗ್ಯಾಲರಿಗಳು