ಆರ್ದ್ರಾ ನಕ್ಷತ್ರಕ್ಕೆ ಸೂರ್ಯನ ಪ್ರವೇಶ; ಈ 5 ರಾಶಿಯವರಿಗೆ ಅದೃಷ್ಟ; ಹಣಕಾಸಿನ ಸಮಸ್ಯೆಗಳಿಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆರ್ದ್ರಾ ನಕ್ಷತ್ರಕ್ಕೆ ಸೂರ್ಯನ ಪ್ರವೇಶ; ಈ 5 ರಾಶಿಯವರಿಗೆ ಅದೃಷ್ಟ; ಹಣಕಾಸಿನ ಸಮಸ್ಯೆಗಳಿಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

ಆರ್ದ್ರಾ ನಕ್ಷತ್ರಕ್ಕೆ ಸೂರ್ಯನ ಪ್ರವೇಶ; ಈ 5 ರಾಶಿಯವರಿಗೆ ಅದೃಷ್ಟ; ಹಣಕಾಸಿನ ಸಮಸ್ಯೆಗಳಿಗೆ ಸದ್ಯದಲ್ಲೇ ಸಿಗಲಿದೆ ಮುಕ್ತಿ

Sun Transit: ಸೂರ್ಯದೇವನು ಈ ಬಾರಿ ರಾಶಿ ಬದಲಾವಣೆಯ ಜೊತೆಗೆ ನಕ್ಷತ್ರವನ್ನೂ ಬದಲಿಸಲಿದ್ದಾನೆ. ಜೂನ್‌ 23 ರಂದು ಸೂರ್ಯನು ಆರ್ದ್ರಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಇದರಿಂದ ಧನು ರಾಶಿ ಸೇರಿದಂತೆ 5 ರಾಶಿಯವರಿಗೆ ಶುಭವಾಗಲಿದೆ. ಆ ರಾಶಿಯವರು ಯಾರು ನೋಡಿ.

ಜ್ಯೋತಿಷ್ಯದಲ್ಲಿ ಸೂರ್ಯನ ಸಂಚಾರಕ್ಕೆ ಬಹಳ ಪ್ರಾಮುಖ್ಯವಿದೆ. ಸದ್ಯದಲ್ಲೇ ಸೂರ್ಯನು ರಾಹು ಆಳ್ವಿಕೆಯ ಆರ್ದ್ರಾ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಜೂನ್ 23ರಂದು ರವಿಯು ಮೃಗಶಿರಾ ನಕ್ಷತ್ರದಿಂದ ಆರ್ದ್ರಾ ನಕ್ಷತ್ರಕ್ಕೆ ತೆರಳುತ್ತಾನೆ. ಇದರಿಂದ 5 ರಾಶಿಯವರಿಗೆ ಭಾರಿ ಅನುಕೂಲ ಉಂಟಾಗಲಿದೆ. ಈ 15 ದಿನಗಳಲ್ಲಿ ಮಿಥುನ, ಸಿಂಹ ಸೇರಿದಂತೆ 5 ರಾಶಿಗಳ ಭವಿಷ್ಯ ಸಂಪೂರ್ಣ ಬದಲಾಗಲಿದೆ. ಆರ್ದ್ರಾ ನಕ್ಷತ್ರದಲ್ಲಿ ಸೂರ್ಯನ ಪ್ರವೇಶದಿಂದ ಯಾವ ರಾಶಿಯವರಿಗೆ ಅದೃಷ್ಟವಿದೆ ಎಂದು ತಿಳಿದುಕೊಳ್ಳೋಣ.
icon

(1 / 8)

ಮಿಥುನ: ಸೂರ್ಯನು ಆರ್ದ್ರಾ ನಕ್ಷತ್ರಕ್ಕೆ ಪ್ರವೇಶಿಸುತ್ತಿದ್ದಂತೆ, ಮಿಥುನ ರಾಶಿಯವರ ಬದುಕಿನಲ್ಲಿ ಹಲವು ಪ್ರಮುಖ ಬದಲಾವಣೆಗಳು ಕಂಡುಬರುತ್ತವೆ. ಇವರಿಗೆ ಸೂರ್ಯನು ಉತ್ತಮ ಫಲಿತಾಂಶಗಳನ್ನು ನೀಡುತ್ತಾನೆ. ವೃತ್ತಿಜೀವನದಲ್ಲಿ ನೀವು ಅನೇಕ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ಉದ್ಯೋಗ ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ಸಮಯದಲ್ಲಿ ನಿಮ್ಮ ಕನಸು ನನಸಾಗುವ ನಿರೀಕ್ಷೆಯಿದೆ. ಕುಟುಂಬದ ವಿಷಯಗಳಲ್ಲಿ ಹೆಚ್ಚಿನ ಸಂತೋಷವನ್ನು ಪಡೆಯಬಹುದು. ವಿದ್ಯಾರ್ಥಿಗಳು ಯಾವುದೇ ರೀತಿಯ ಪರೀಕ್ಷೆಯಲ್ಲೂ ಯಶಸ್ವಿ ಗಳಿಸುವ ಸಾಧ್ಯತೆಯಿದೆ. ಈ ಸಮಯದಲ್ಲಿ, ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. 
icon

(2 / 8)

ಸಿಂಹ: ಆರ್ದ್ರಾ ನಕ್ಷತ್ರದಲ್ಲಿ ಸೂರ್ಯನ ಸಂಕ್ರಮಣದಿಂದ ಸಿಂಹ ರಾಶಿಯವರಿಗೆ ಶುಭವಾಗಲಿದೆ. ಈ ಸಮಯದಲ್ಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ಸಂಪೂರ್ಣ ಪ್ರತಿಫಲ ದೊರೆಯುತ್ತದೆ. ಉದ್ಯೋಗಿಗಳು ಕೆಲಸದ ಸ್ಥಳದಲ್ಲಿ ಉತ್ತಮ ಸ್ಥಾನವನ್ನು ಪಡೆಯಲಿದ್ದೀರಿ. ಮುಂಬರುವ ಸಮಯವು ನಿಮಗೆ ತುಂಬಾ ಒಳ್ಳೆಯದು ಮಾಡುತ್ತದೆ. ನೀವು ಯೋಜಿಸಿದ್ದನ್ನು ಪೂರ್ಣಗೊಳಿಸಲು ಇದು ಉತ್ತಮ ಸಮಯ. ಈ ಅವಧಿಯಲ್ಲಿ ನೀವು ಹಣ ಉಳಿತಾಯ ಮಾಡುತ್ತೀರಿ. ವಿವಾಹಿತರಿಗೆ ಈ ಸಮಯವು ಅನುಕೂಲಕರವಾಗಿದೆ. ಸಂಗಾತಿಗೆ ಬಡ್ತಿ ಸಿಗುತ್ತದೆ. ಕುಟುಂಬದಲ್ಲಿ ಸಂತಸದ ವಾತಾವರಣವಿರುತ್ತದೆ.
icon

(3 / 8)

(Freepik)

ತುಲಾ ರಾಶಿ: ಸೂರ್ಯನ ಸಂಚಾರವು ತುಲಾ ರಾಶಿಯವರ ಜೀವನದಲ್ಲಿ ಸಮತೋಲನವನ್ನು ತರುತ್ತದೆ. ಈ ಅವಧಿಯಲ್ಲಿ ನಿಮಗೆ ಬಡ್ತಿ ಸಿಗಲಿದೆ. ಆದಾಯದಲ್ಲಿ ಹೆಚ್ಚಳವಾಗುತ್ತದೆ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. ನಿಮ್ಮ ಸುತ್ತಮುತ್ತಲಿನವರೊಂದಿಗೆ ಉತ್ತಮ ಸಂಬಂಧ ಇರಿಸಿಕೊಳ್ಳಿ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ಸಿಗಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ಪರಿಹಾರ ಕಂಡುಕೊಳ್ಳಬಹುದು. 
icon

(4 / 8)

ಧನು ರಾಶಿ: ಸೂರ್ಯನ ಸಂಕ್ರಮಣದಿಂದಾಗಿ ಧನು ರಾಶಿಯ ಪ್ರಭಾವ ಹೆಚ್ಚಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಈ ಸಮಯ ತುಂಬಾ ಒಳ್ಳೆಯದು. ವ್ಯಾಪಾರದಲ್ಲಿ ದುಪ್ಪಟ್ಟು ಲಾಭ ಬರುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಉದ್ಯೋಗಾಕಾಂಕ್ಷಿಗಳಿಗೆ ಕೆಲವು ಉತ್ತಮ ಅವಕಾಶಗಳಿವೆ. ಈ ಅವಧಿಯಲ್ಲಿ ನೀವು ಹೂಡಿಕೆಯಿಂದ ಲಾಭ ಪಡೆಯುವ ಅವಕಾಶವೂ ಇದೆ. ಮೇಲಾಗಿ ಬಹಳ ದಿನಗಳಿಂದ ಆರೋಗ್ಯ ಸರಿಯಿಲ್ಲದವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.
icon

(5 / 8)

ಕುಂಭ: ಸೂರ್ಯನ ಸ್ಥಾನ ಬದಲಾವಣೆಯಿಂದ ಕುಂಭ ರಾಶಿಯವರಿಗೆ ಶುಭ ದಿನಗಳು ಆರಂಭವಾಗಲಿವೆ. ಈ ಸಮಯದಲ್ಲಿ ನೀವು ಮಾನಸಿಕ ಒತ್ತಡದಿಂದ ಮುಕ್ತಿ ಪಡೆಯುತ್ತೀರಿ. ಅಷ್ಟೇ ಅಲ್ಲ ಅದೃಷ್ಟ ಕೂಡಿಬರುತ್ತದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ದೀರ್ಘವಧಿ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಉನ್ನತ ಶಿಕ್ಷಣ ಪಡೆಯುವ ಆ ಆಸೆ ಈಡೇರಲಿದೆ. ಅಷ್ಟೇ ಅಲ್ಲ, ಈ ಅವಧಿಯಲ್ಲಿ ನಿಮ್ಮ ಆದಾಯ ದ್ವಿಗುಣಗೊಳ್ಳಬಹುದು. ಆದರೆ ಇದಕ್ಕೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಅಗತ್ಯವಿರುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ.
icon

(6 / 8)

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
icon

(7 / 8)

ಧರ್ಮ, ಧಾರ್ಮಿಕ, ಆಧ್ಯಾತ್ಮ, ಹಬ್ಬ-ಹರಿದಿನ, ದಿನಭವಿಷ್ಯ, ವಾರಭವಿಷ್ಯ ಈ ಎಲ್ಲವೂ ಇಲ್ಲಿದೆ. 
icon

(8 / 8)

ಇತರ ಗ್ಯಾಲರಿಗಳು