ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ; ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ವೆಂಕಟೇಶ್ವರನ ದರ್ಶನ ಪಡೆದ ಭಕ್ತರು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ; ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ವೆಂಕಟೇಶ್ವರನ ದರ್ಶನ ಪಡೆದ ಭಕ್ತರು

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ; ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ವೆಂಕಟೇಶ್ವರನ ದರ್ಶನ ಪಡೆದ ಭಕ್ತರು

  • ನಾಡಿನೆಲ್ಲೆಡೆ ಇಂದು (ಜನವರಿ 10, ಶುಕ್ರವಾರ) ವೈಕುಂಠ ಏಕಾದಶಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ವೆಂಕಟೇಶ್ವರ ಸ್ವಾಮಿಯ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರು ಸರತಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದಿದ್ದಾರೆ. ಇದರ ಫೋಟೊಗಳು ಇಲ್ಲಿವೆ.

ಮೈಸೂರಿನ ಒಂಟಿಕೊಪ್ಪಲ್ ನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
icon

(1 / 6)

ವಿಶೇಷ ಪೂಜೆಯ ಬಳಿಕ ಅರ್ಚಕರಿಂದ ದೇವರ ಮೂರ್ತಿ ಪ್ರದಕ್ಷಿಣೆ ನಡೆಯಿತು. ಈ ವೇಳೆ ಭಕ್ತರು ದೇವರ ದರ್ಶನ ಪಡೆದರು.
icon

(2 / 6)

ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ‌ವಿಧಿ ವಿಧಾನಗಳು ನೆರವೇರಿದವು.
icon

(3 / 6)

ವೈಕುಂಠ ಏಕಾದಶಿ ‌ಹಿನ್ನೆಲೆ‌ಯಲ್ಲಿ ವೆಂಕಟೇಶ್ವರ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
icon

(4 / 6)

ನಂಜನಗೂಡು ರಸ್ತೆಯಲ್ಲಿರುವ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀದತ್ತ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು.
icon

(5 / 6)

ದತ್ತ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
icon

(6 / 6)

ಇತರ ಗ್ಯಾಲರಿಗಳು