ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಜತೆ ಒಲಿಂಪಿಕ್ಸ್‌ನಲ್ಲೂ ಚಿನ್ನದ ಪದಕ ಗೆದ್ದಿರುವ ವಿಶ್ವದ ಏಕೈಕ ವ್ಯಕ್ತಿ ಇವರು
- Kobe Bryant: ಮನರಂಜನಾ ಕ್ಷೇತ್ರದಲ್ಲಿ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದಿರುವ ವ್ಯಕ್ತಿ ಯಾರು? ಇಲ್ಲಿದೆ ವಿವರ.
- Kobe Bryant: ಮನರಂಜನಾ ಕ್ಷೇತ್ರದಲ್ಲಿ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದಿರುವ ವ್ಯಕ್ತಿ ಯಾರು? ಇಲ್ಲಿದೆ ವಿವರ.
(1 / 5)
ಯಾವುದೇ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿ ಸಾಧನೆ ಮಾಡಿದರೆ ಆತ ಚರಿತ್ರೆ ಸೃಷ್ಟಿಸುತ್ತಾನೆ. ಒಂದು ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಮತ್ತೊಂದು ಕ್ಷೇತ್ರದಲ್ಲೂ ಸಾಧನೆಯ ಶಿಖರ ಏರುವುದು ಸುಲಭದ ಮಾತಲ್ಲ. ಇಂತಹ ಸಾಧಕರು ಸಿಗುವುದು ತುಂಬಾ ಅಪರೂಪ.
(2 / 5)
ಆದರೆ ಇಲ್ಲೊಬ್ಬ ಕ್ರೀಡಾಪಟು ಕ್ರೀಡೆಯ ಜೊತೆಗೆ ಮನರಂಜನಾ ಕ್ಷೇತ್ರದಲ್ಲೂ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲೂ ನೀಡಲಾಗುವ ಅತ್ಯುನ್ನತ್ತ ಗೌರವಗಳನ್ನು ಪಡೆಯುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.
(3 / 5)
ಆ ಸಾಧಕನ ಹೆಸರು ಅಮೆರಿಕದ ಬಾಸ್ಕೆಟ್‌ಬಾಲ್ ತಾರೆ ಕೋಬ್ ಬ್ರ್ಯಾಂಟ್. ಅವರು ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ, ಮನರಂಜನಾ ಕ್ಷೇತ್ರದಲ್ಲಿ ನೀಡುವ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯನ್ನೂ ಗೆದ್ದು ಬೀಗಿದ್ದಾರೆ.
(4 / 5)
ಕೋಬ್ ಬ್ರ್ಯಾಂಟ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ ಮತ್ತು 2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಸತತ ಎರಡು ಚಿನ್ನ ಗೆದ್ದಿದ್ದರು. 2018ರ ಮಾರ್ಚ್ 4ರಂದು ನಡೆದ 90ನೇ ಅಕಾಡೆಮಿ ಸಮಾರಂಭದಲ್ಲಿ ಅತ್ಯುತ್ತಮ ಅನಿಮೇಟೆಡ್ ಕಿರುಚಿತ್ರಕ್ಕಾಗಿ ಆಸ್ಕರ್ ಗೆದ್ದಿದ್ದರು.
ಇತರ ಗ್ಯಾಲರಿಗಳು