ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಎಸ್‌ಆರ್‌ಎಚ್ ಫೀಲ್ಡಿಂಗ್; ಎರಡು ತಂಡಗಳಲ್ಲೂ ಬಲಿಷ್ಠ ಆಟಗಾರರ ಅನುಪಸ್ಥಿತಿ

ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಎಸ್‌ಆರ್‌ಎಚ್ ಫೀಲ್ಡಿಂಗ್; ಎರಡು ತಂಡಗಳಲ್ಲೂ ಬಲಿಷ್ಠ ಆಟಗಾರರ ಅನುಪಸ್ಥಿತಿ

  • ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಇಂದಿನ ಪಂದ್ಯಕ್ಕಾಗಿ ಉಭಯ ತಂಡಗಳಲ್ಲೂ ಹಲವು ಬದಲಾವಣೆ ಮಾಡಲಾಗಿದೆ. ಎರಡೂ ತಂಡಗಳು ಬದಲಾದ ತಂಡಗಳೊಂದಿಗೆ ಕಣಕ್ಕಿಳಿಯುತ್ತಿದೆ.
icon

(1 / 7)

ಇಂದಿನ ಪಂದ್ಯಕ್ಕಾಗಿ ಉಭಯ ತಂಡಗಳಲ್ಲೂ ಹಲವು ಬದಲಾವಣೆ ಮಾಡಲಾಗಿದೆ. ಎರಡೂ ತಂಡಗಳು ಬದಲಾದ ತಂಡಗಳೊಂದಿಗೆ ಕಣಕ್ಕಿಳಿಯುತ್ತಿದೆ.(ANI)

ಎಸ್‌ಆರ್‌ಎಚ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕನ್ನಡಿಗ ಮಯಾಂಕ್‌ ಅಗರ್ವಾಲ್‌ ಬದಲಿಗೆ ನಿತೀಶ್‌ ರೆಡ್ಡಿ ಕಣಕ್ಕಿಳಿಯುತ್ತಿದ್ದಾರೆ.
icon

(2 / 7)

ಎಸ್‌ಆರ್‌ಎಚ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕನ್ನಡಿಗ ಮಯಾಂಕ್‌ ಅಗರ್ವಾಲ್‌ ಬದಲಿಗೆ ನಿತೀಶ್‌ ರೆಡ್ಡಿ ಕಣಕ್ಕಿಳಿಯುತ್ತಿದ್ದಾರೆ.(AFP)

ಚೆನ್ನೈ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಪತಿರಾನಾ, ಮುಸ್ತಫಿಜುರ್‌ ಹೊರಗುಳಿದಿದ್ದಾರೆ. ಮೊಯೀನ್ ಅಲಿ, ತೀಕ್ಷಣ ಮತ್ತು ಮುಖೇಶ್ ಚೌಧರಿ ಆಡುವ ಬಳಗ ಸೇರಿಕೊಂಡಿದ್ದಾರೆ. 
icon

(3 / 7)

ಚೆನ್ನೈ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಪತಿರಾನಾ, ಮುಸ್ತಫಿಜುರ್‌ ಹೊರಗುಳಿದಿದ್ದಾರೆ. ಮೊಯೀನ್ ಅಲಿ, ತೀಕ್ಷಣ ಮತ್ತು ಮುಖೇಶ್ ಚೌಧರಿ ಆಡುವ ಬಳಗ ಸೇರಿಕೊಂಡಿದ್ದಾರೆ. (PTI)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಜಯದೇವ್ ಉನದ್ಕತ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್. 
icon

(4 / 7)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಜಯದೇವ್ ಉನದ್ಕತ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್. (AFP)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಡೇರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ. 
icon

(5 / 7)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಡೇರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ. (ANI)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಸ್‌ ಆಯ್ಕೆಗಳು: ಶಾರ್ದೂಲ್ ಠಾಕೂರ್, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಮೀರ್ ರಿಜ್ವಿ, ಮುಖೇಶ್ ಚೌಧರಿ. 
icon

(6 / 7)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಸ್‌ ಆಯ್ಕೆಗಳು: ಶಾರ್ದೂಲ್ ಠಾಕೂರ್, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಮೀರ್ ರಿಜ್ವಿ, ಮುಖೇಶ್ ಚೌಧರಿ. (PTI)

ಸನ್ ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಯ್ಕೆಗಳು: ಟ್ರಾವಿಸ್ ಹೆಡ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತ್ರಿಪಾಠಿ. 
icon

(7 / 7)

ಸನ್ ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಯ್ಕೆಗಳು: ಟ್ರಾವಿಸ್ ಹೆಡ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತ್ರಿಪಾಠಿ. (PTI)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು