Suttur Jatre 2025: ಸುತ್ತೂರಿನಲ್ಲಿ ಜಾತ್ರಾ ವೈಭವ, ಕಲಾ ತಂಡಗಳ ಮೆರಗು, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಡಗರ
- ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಮಂಗಳವಾರ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಅಂಗವಾಗಿ ಭವ್ಯ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
- ಚಿತ್ರಗಳು:ವಾಟಾಳ್ ಆನಂದ
- ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಮಂಗಳವಾರ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಅಂಗವಾಗಿ ಭವ್ಯ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
- ಚಿತ್ರಗಳು:ವಾಟಾಳ್ ಆನಂದ
(1 / 6)
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಮುಖ ಭಾಗವಾದ ರಥೋತ್ಸವ ಗಣ್ಯರ ಸಮ್ಮುಖದಲ್ಲಿ ನೆರವೇರಿತು.
(3 / 6)
ಸುತ್ತೂರು ಜಾತ್ರಾ ಮಹೋತ್ಸವದ ರಥೋತ್ಸವದ ಮೆರವಣಿಗೆಯಲ್ಲಿ ಪೂಜಾ ಕುಣಿತದ ಕಲಾವಿದರು ಹೆಜ್ಜೆ ಹಾಕಿ ಸಂಭ್ರಮ ಹೆಚ್ಚಿಸಿದರು.
(4 / 6)
ವಿವಿಧ ಭಾಗಗಳಿಂದ ಆಗಮಿಸಿದ್ದಮಕ್ಕಳು, ಯುವತಿಯರು ಸುತ್ತೂರು ಜಾತ್ರಾಮಹೋತ್ಸವದ ರಥೋತ್ಸವದಲ್ಲಿ ಹೆಜ್ಜೆ ಹಾಕಿ ಮೆರಗು ತಂದರು.
(5 / 6)
ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಶಿವರಾತ್ರಿ ಶಿವಯೋಗಿಗಳ ರಥೋತ್ಸವವು ಸುತ್ತೂರಿನಲ್ಲಿ ಸಂಭ್ರಮದಿಂದ ಜರುಗಿತು,
ಇತರ ಗ್ಯಾಲರಿಗಳು