JDS Srinivasa Kalyana: ಮುಂದಿನ ಚುನಾವಣೆ ಗೆಲ್ಲುವ ಗುರಿ; ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಶ್ರೀನಿವಾಸ ಕಲ್ಯಾಣೋತ್ಸವ ಹೇಗಿತ್ತು ನೋಡಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Jds Srinivasa Kalyana: ಮುಂದಿನ ಚುನಾವಣೆ ಗೆಲ್ಲುವ ಗುರಿ; ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಶ್ರೀನಿವಾಸ ಕಲ್ಯಾಣೋತ್ಸವ ಹೇಗಿತ್ತು ನೋಡಿ

JDS Srinivasa Kalyana: ಮುಂದಿನ ಚುನಾವಣೆ ಗೆಲ್ಲುವ ಗುರಿ; ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಶ್ರೀನಿವಾಸ ಕಲ್ಯಾಣೋತ್ಸವ ಹೇಗಿತ್ತು ನೋಡಿ

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮ ಮನೆಮಾಡಿತ್ತು. ಹುಟ್ಟು ಹಬ್ಬದ ನಿಮಿತ್ತ ರಾಮನಗರದಲ್ಲಿ ನಿನ್ನೆ ಶ್ರೀನಿವಾಸ ಕಲ್ಯಾಣ ಉತ್ಸವವನ್ನ ಆಯೋಜಿಸಲಾಗಿತ್ತು.

(1/8)ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಅದ್ಧೂರಿಯಾಗಿ  ನೆರವೇರಿಸಲಾಯಿತು. 
icon

(1 / 8)

(1/8)

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಅದ್ಧೂರಿಯಾಗಿ  ನೆರವೇರಿಸಲಾಯಿತು. 

(2/8)ಶ್ರೀನಿವಾಸ ಕಲ್ಯಾಣ ಮಹೋತ್ಸವದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಇಡೀ ಕುಟುಂಬ ಭಾಗವಹಿಸಿತ್ತು. 
icon

(2 / 8)

(2/8)

ಶ್ರೀನಿವಾಸ ಕಲ್ಯಾಣ ಮಹೋತ್ಸವದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಇಡೀ ಕುಟುಂಬ ಭಾಗವಹಿಸಿತ್ತು. 

(3/8)ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಆಯೋಡಜಿಸಿದ್ದತ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ತಿರುಪತಿಯ ತಿಮ್ಮಪ್ಪ ದೇವಲಾಯದ ಮಾದರಿಯಲ್ಲಿ ಸೆಟ್ ಹಾಕಲಾಗಿತ್ತು. 
icon

(3 / 8)

(3/8)

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಆಯೋಡಜಿಸಿದ್ದತ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ತಿರುಪತಿಯ ತಿಮ್ಮಪ್ಪ ದೇವಲಾಯದ ಮಾದರಿಯಲ್ಲಿ ಸೆಟ್ ಹಾಕಲಾಗಿತ್ತು. 

(4/8)ರಾಮನಗರದಲ್ಲಿ ನಿನ್ನೆ ನಡೆದ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನದ ಕೇಕ್ ಕತ್ತರಿಸಿದರು. ನಂತರ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿಗಳಿಗೆ ಬಾದಾಮಿ ಹಾರ ಹಾಕಿ ಆತ್ಮೀಯವಾಗಿ ಸತ್ಕರಿಸಿದರು.
icon

(4 / 8)

(4/8)

ರಾಮನಗರದಲ್ಲಿ ನಿನ್ನೆ ನಡೆದ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನದ ಕೇಕ್ ಕತ್ತರಿಸಿದರು. ನಂತರ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿಗಳಿಗೆ ಬಾದಾಮಿ ಹಾರ ಹಾಕಿ ಆತ್ಮೀಯವಾಗಿ ಸತ್ಕರಿಸಿದರು.

(5/8)ಸಂಜೆ 6ರಿಂದ 8ಗಂಟೆಯ ವರೆಗೂ ನಡೆದ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ 40 ಸಾವಿರ ಜನರು ಕುಳಿತು ಕಲ್ಯಾಣೋತ್ಸವ ನೋಡಲು ಅವಕಾಶ ಕಲ್ಪಿಸಲಾಗಿತ್ತು.   
icon

(5 / 8)

(5/8)

ಸಂಜೆ 6ರಿಂದ 8ಗಂಟೆಯ ವರೆಗೂ ನಡೆದ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ 40 ಸಾವಿರ ಜನರು ಕುಳಿತು ಕಲ್ಯಾಣೋತ್ಸವ ನೋಡಲು ಅವಕಾಶ ಕಲ್ಪಿಸಲಾಗಿತ್ತು.  

 

(6/8)VVIP, VIP ಹಾಗೂ ಸಾರ್ವಜನಿಕರಿಗೆ ಕೂರಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಐದು ಎಲ್.ಇ.ಡಿ ಪರದೆ ಮೂಲಕ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.  ಮೊಮ್ಮಗ ನಿಖಿಕ್ ಕುಮಾರಸ್ವಾಮಿ ಜೊತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮಾತುಕತೆಯಲ್ಲಿ ತೊಡಗಿದ್ದರು. 
icon

(6 / 8)

(6/8)

VVIP, VIP ಹಾಗೂ ಸಾರ್ವಜನಿಕರಿಗೆ ಕೂರಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಐದು ಎಲ್.ಇ.ಡಿ ಪರದೆ ಮೂಲಕ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.  ಮೊಮ್ಮಗ ನಿಖಿಕ್ ಕುಮಾರಸ್ವಾಮಿ ಜೊತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮಾತುಕತೆಯಲ್ಲಿ ತೊಡಗಿದ್ದರು. 

(7/8)ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಿನ್ನೆಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಊಟಕ್ಕೆ ಫಲಾವ್, ಮೊಸರನ್ನ, ಮೈಸೂರ್ ಪಾಕ್ ಸ್ವೀಟ್.ಸಂಜೆ ಕಲ್ಯಾಣೋತ್ಸವ ಬಳಿಕ ತಿರುಪತಿ ಲಡ್ಡು ಪ್ರಸಾದ, ಪುಳಿಯೋಗರೆ ಹಾಗೂ ಕೇಸರಿ ಬಾತ್ ಮಾಡಲಾಗಿತ್ತು. ಮಹಿಳೆಯರಿಗೆ ಅರಿಶಿಣ ಕುಂಕುಮ, ಬ್ಲೌಸ್ ಪೀಸ್, ತಾಂಬೂಲವನ್ನು ನೀಡಿದರು.  
icon

(7 / 8)

(7/8)

ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಿನ್ನೆಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಊಟಕ್ಕೆ ಫಲಾವ್, ಮೊಸರನ್ನ, ಮೈಸೂರ್ ಪಾಕ್ ಸ್ವೀಟ್.

ಸಂಜೆ ಕಲ್ಯಾಣೋತ್ಸವ ಬಳಿಕ ತಿರುಪತಿ ಲಡ್ಡು ಪ್ರಸಾದ, ಪುಳಿಯೋಗರೆ ಹಾಗೂ ಕೇಸರಿ ಬಾತ್ ಮಾಡಲಾಗಿತ್ತು. ಮಹಿಳೆಯರಿಗೆ ಅರಿಶಿಣ ಕುಂಕುಮ, ಬ್ಲೌಸ್ ಪೀಸ್, ತಾಂಬೂಲವನ್ನು ನೀಡಿದರು.  

(8/8)ರಾಮನಗರದಲ್ಲಿ ನಿನ್ನೆ ನಡೆದ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನದ ಕೇಕ್ ಕತ್ತರಿಸಿದರು. ನಂತರ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿಗಳಿಗೆ ಬಾದಾಮಿ ಹಾರ ಹಾಕಿ ಆತ್ಮೀಯವಾಗಿ ಸತ್ಕರಿಸಿದರು.
icon

(8 / 8)

(8/8)

ರಾಮನಗರದಲ್ಲಿ ನಿನ್ನೆ ನಡೆದ ಶ್ರೀನಿವಾಸ ಕಲ್ಯಾಣ ಮಹೋತ್ಸವಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನದ ಕೇಕ್ ಕತ್ತರಿಸಿದರು. ನಂತರ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿಗಳಿಗೆ ಬಾದಾಮಿ ಹಾರ ಹಾಕಿ ಆತ್ಮೀಯವಾಗಿ ಸತ್ಕರಿಸಿದರು.


ಇತರ ಗ್ಯಾಲರಿಗಳು