Telangana Exit Polls: ಹೈದರಾಬಾದ್ ಗದ್ದುಗೆ ಯಾರಿಗೆ? ಮತಗಟ್ಟೆ ಸಮೀಕ್ಷೆಗಳು ನುಡಿದ ಫಲಿತಾಂಶದ ವಿವರ ಇಲ್ಲಿದೆ
- Telangana Elections: ತೆಲಂಗಾಣ ವಿಧಾನಸಭಾ ಕ್ಷೇತ್ರದ ಮತದಾನ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಇದೀಗ ಎಕ್ಸಿಟ್ ಪೋಲ್ ಫಲಿತಾಂಶ ಹೊರ ಬಿದ್ದಿದ್ದು, ಮತಗಟ್ಟೆ ಸಮೀಕ್ಷೆ ಫಲಿತಾಂಶದ ಪ್ರಕಾರ ರಾಜ್ಯದಲ್ಲಿ ಬಹುತೇಕ ಕಾಂಗ್ರೆಸ್ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆ ಫಲಿತಾಂಶದ ಸಚಿತ್ರ ವರದಿ ಇಲ್ಲಿದೆ.

(1 / 6)
ತೆಲಂಗಾಣ ವಿಧಾನಸಭೆಯ 119 ಕ್ಷೇತ್ರಗಳಿಗೆ ಇಂದು (ನ.30) ಮತದಾನ ನಡೆದಿದ್ದು, ವಿವಿಧ ಮಾಧ್ಯಮ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆ ಫಲಿತಾಂಶದ ಸಚಿತ್ರ ವರದಿ ಹೀಗಿದೆ.
(2 / 6)
ಎಎನ್ಎಸ್ ಸಂಸ್ಥೆ ನಡೆಸಿದ ಮತಗಟ್ಟೆ ಸಮೀಕ್ಷೆಯ ಪ್ರಕಾರ ತೆಲಂಗಾಣದಲ್ಲಿ ಆಡಳಿತಾರೂಢ ಪಕ್ಷ ಬಿಆರ್ಎಸ್ ಅನ್ನು ಹಿಂದಿಕ್ಕಿ ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ ತಲುಪಲಿದೆ.
(3 / 6)
ಚಾಣಕ್ಯ ಸಂಸ್ಥೆಯ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಭರ್ಜರಿ ಬಹುಮತ ಪಡೆಯಲಿದೆ. ಬಿಆರ್ಎಸ್ ಕೇವಲ 22 ರಿಂದ 31 ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆಯಿದೆ.
(4 / 6)
ಪೋಲ್ಸ್ಟ್ರೇಟ್ ನಡೆಸಿದ ಮತಗಟ್ಟೆ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಬಿಆರ್ಎಸ್ ಹೀನಾಯ ಸೋಲು ಕಾಣಲಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆಯಲಿದೆ.
ಇತರ ಗ್ಯಾಲರಿಗಳು