ತೆಲುಗಿನ ರಾಬಿನ್‌ಹುಡ್‌ ಸಿನಿಮಾದ ಗೆಲುವಿನ ಕನವರಿಕೆಯಲ್ಲಿ ಕನ್ನಡತಿ ಶ್ರೀಲೀಲಾ; ಇದೇ ವಾರ ನಿತಿನ್‌ ಸಿನಿಮಾ ಬಿಡುಗಡೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತೆಲುಗಿನ ರಾಬಿನ್‌ಹುಡ್‌ ಸಿನಿಮಾದ ಗೆಲುವಿನ ಕನವರಿಕೆಯಲ್ಲಿ ಕನ್ನಡತಿ ಶ್ರೀಲೀಲಾ; ಇದೇ ವಾರ ನಿತಿನ್‌ ಸಿನಿಮಾ ಬಿಡುಗಡೆ

ತೆಲುಗಿನ ರಾಬಿನ್‌ಹುಡ್‌ ಸಿನಿಮಾದ ಗೆಲುವಿನ ಕನವರಿಕೆಯಲ್ಲಿ ಕನ್ನಡತಿ ಶ್ರೀಲೀಲಾ; ಇದೇ ವಾರ ನಿತಿನ್‌ ಸಿನಿಮಾ ಬಿಡುಗಡೆ

  • Robinhood: ಟಾಲಿವುಡ್‌ನ ನಿತಿನ್ ಮತ್ತು ಕನ್ನಡತಿ ಶ್ರೀಲೀಲಾ ನಟನೆಯ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್‌ 28 ರಂದು ಗ್ರ್ಯಾಂಡ್‌ ಆಗಿ ಈ ಸಿನಿಮಾ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ಚಿತ್ರತಂಡ. ಈ ನಡುವೆ ಇದೇ ತೆಲುಗು ಚಿತ್ರವನ್ನು ಕರ್ನಾಟಕದಲ್ಲಿ ವಿಕೆ ಫಿಲಂಸ್‌ ವಿತರಣೆಯ ಜವಾಬ್ದಾರಿ ಹೊತ್ತಿದೆ.

ವೆಂಕಿ ಕುಡುಮುಲ ನಿರ್ದೇಶಿಸಿರುವ ರಾಬಿನ್‌ ಹುಡ್‌ ಸಿನಿಮಾದಲ್ಲಿ ನಿತಿನ್‌ಗೆ ಜೋಡಿಯಾಗಿ ಕನ್ನಡತಿ ಶ್ರೀಲೀಲಾ ನಾಯಕಿಯಾಗಿದ್ದಾರೆ. ಇನ್ನುಳಿದಂತೆ ರಾಜೇಂದ್ರ ಪ್ರಸಾದ್, ವೆನ್ನೆಲಾ ಕಿಶೋರ್ ಮತ್ತು ಬ್ರಹ್ಮಾಜಿ ಸೇರಿದಂತೆ ಘಟಾನುಘಟಿ ಪೋಷಕ ಪಾತ್ರಧಾರಿಗಳು ಚಿತ್ರದಲ್ಲಿದ್ದಾರೆ.
icon

(1 / 5)

ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಸಾಯಿ ಶ್ರೀರಾಮ್ ಛಾಯಾಗ್ರಹಣ ಮತ್ತು ಪ್ರವೀಣ್ ಪುಡಿ ಅವರ ಸಂಕಲನ ಚಿತ್ರಕ್ಕಿದೆ.
icon

(2 / 5)

ಇದೇ ಮಾರ್ಚ್‌ 28ರಂದು ರಾಬಿನ್‌ ಹುಡ್‌ ಸಿನಿಮಾ ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿಕೆ ಫಿಲಂಸ್‌ ಡಿಸ್ಟ್ರಿಬ್ಯೂಷನ್ ಸಂಸ್ಥೆ ವತಿಯಿಂದ ಕರ್ನಾಟಕದಲ್ಲಿ 120ಕ್ಕೂ ಅಧಿಕ ಪರದೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.
icon

(3 / 5)

ಪುಷ್ಪ ಸಿನಿಮಾ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ.
icon

(4 / 5)

ಇನ್ನು ಶ್ರೀಲೀಲಾ ಸಿನಿಮಾ ಲೈನ್‌ಅಪ್‌ ನೋಡುವುದಾದರೆ, ರಾಬಿನ್‌ ಹುಡ್‌ ಬಳಿಕ, ಮಾಸ್‌ ಜಾತರ, ಪರಾಸಕ್ತಿ, ಉಸ್ತಾಬ್‌ ಭಗತ್‌ ಸಿಂಗ್‌ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
icon

(5 / 5)

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.

ಇತರ ಗ್ಯಾಲರಿಗಳು