Keerthy Suresh: ಒಂದು ಇನ್‌ಸ್ಟಾಗ್ರಾಂ ಪೋಸ್ಟ್ ಮಾಡಲು ನಟಿ ಕೀರ್ತಿ ಸುರೇಶ್ ಪಡೆಯುವ ಸಂಭಾವನೆ ಎಷ್ಟು? ಇನ್‌ಸ್ಟಾದಲ್ಲಿ ಹಣದ ಸುರಿಮಳೆ
Keerthy Suresh net worth: ನಟಿ ಕೀರ್ತಿ ಸುರೇಶ್ ದಕ್ಷಿಣ ಭಾರತದ ಜನಪ್ರಿಯ ನಟಿ. ಕಳೆದ ಕೆಲವು ವರ್ಷಗಳಿಂದ ವಾಣಿಜ್ಯ ಸಿನಿಮಾಗಳಿಂದ ತುಸು ಅಂತರ ಕಾಯ್ದುಕೊಂಡಿದ್ದಾರೆ. ಇವರ ಸಂಪಾದನೆ ಎಷ್ಟು? ಒಂದು ಸಿನಿಮಾಕ್ಕೆ ಎಷ್ಟು ಚಾರ್ಜ್ ಮಾಡ್ತಾರೆ? ಇನ್‌ಸ್ಟಾಗ್ರಾಂ ಪ್ರಾಯೋಜಿತ ಪೋಸ್ಟ್‌ಗೆ ಇವರು ಎಷ್ಟು ಹಣ ಪಡೆಯುತ್ತಾರೆ? ಇಲ್ಲಿದೆ ವಿವರ.
(1 / 8)
Keerthy Suresh net worth: ನಟಿ ಕೀರ್ತಿ ಸುರೇಶ್ ದಕ್ಷಿಣ ಭಾರತದ ಜನಪ್ರಿಯ ನಟಿ. ಕಳೆದ ಕೆಲವು ವರ್ಷಗಳಿಂದ ವಾಣಿಜ್ಯ ಸಿನಿಮಾಗಳಿಂದ ತುಸು ಅಂತರ ಕಾಯ್ದುಕೊಂಡಿದ್ದಾರೆ. ಇವರ ಸಂಪಾದನೆ ಎಷ್ಟು? ಒಂದು ಸಿನಿಮಾಕ್ಕೆ ಎಷ್ಟು ಚಾರ್ಜ್ ಮಾಡ್ತಾರೆ? ಇನ್‌ಸ್ಟಾಗ್ರಾಂ ಪ್ರಾಯೋಜಿತ ಪೋಸ್ಟ್‌ಗೆ ಇವರು ಎಷ್ಟು ಹಣ ಪಡೆಯುತ್ತಾರೆ? ಅಂದಹಾಗೆ ಇವರು ಪ್ರತಿ ಪ್ರಾಯೋಜಿತ ಪೋಸ್ಟ್‌ಗೆ ಇನ್‌ಸ್ಟಾಗ್ರಾಂನಿಂದ ಐದು ಹತ್ತು ಹದಿನೈದು ಲಕ್ಷ ರೂಪಾಯಿ ಅಲ್ಲ ಪಡೆಯೋದು. ಅದಕ್ಕಿಂತಲೂ ಹೆಚ್ಚು ಚಾರ್ಜ್ ಮಾಡ್ತಾರೆ.
(2 / 8)
Keerthy Suresh Earning on Instagram: ಕೀರ್ತಿ ಸುರೇಶ್ ಕಳೆದ ಕೆಲವು ವರ್ಷಗಳಿಂದ ಕಮರ್ಷಿಯಲ್ ಚಿತ್ರಗಳಿಂದ ದೂರವಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಲೇಡಿ ಓರಿಯೆಂಟೆಡ್ ಸಿನಿಮಾ ಮತ್ತು ಪ್ರಯೋಗಗಳಿರುವ ಕಥೆಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ.
(4 / 8)
ರಘುತಾತಾ ಸಿನಿಮಾವು ಇದೇ ಅಗಸ್ಟ್ 15, 2024ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಕೆಜಿಎಫ್ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿದೆ.
(5 / 8)
ಕೀರ್ತಿ ಸುರೇಶ್ ತೆಲುಗಿನಲ್ಲಿ ಉಪ್ಪು ಕಪ್ಪೂರಂಬು ಎಂಬ ಹಾಸ್ಯ ಚಿತ್ರವನ್ನೂ ಮಾಡುತ್ತಿದ್ದಾರೆ. ಸುಹಾಸ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರ ನೇರವಾಗಿ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
(6 / 8)
ಕೀರ್ತಿ ಸುರೇಶ್ ಬೇಬಿ ಜಾನ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ವರುಣ್ ಧವನ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಇದು ತೇರಿ ರಿಮೇಕ್ ಆಗಿದೆ.
ಇತರ ಗ್ಯಾಲರಿಗಳು