ರದ್ದಾದ ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆಸಿಕೊಂಡ ಬೌಲರ್​ಗಳಿವರು; ಕೆಲ ಬ್ಯಾಟರ್ಸ್ ಕೂಡ ಇಷ್ಟು ಸಿಕ್ಸರ್ ಬಾರಿಸಿಲ್ಲ!
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರದ್ದಾದ ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆಸಿಕೊಂಡ ಬೌಲರ್​ಗಳಿವರು; ಕೆಲ ಬ್ಯಾಟರ್ಸ್ ಕೂಡ ಇಷ್ಟು ಸಿಕ್ಸರ್ ಬಾರಿಸಿಲ್ಲ!

ರದ್ದಾದ ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಹೊಡೆಸಿಕೊಂಡ ಬೌಲರ್​ಗಳಿವರು; ಕೆಲ ಬ್ಯಾಟರ್ಸ್ ಕೂಡ ಇಷ್ಟು ಸಿಕ್ಸರ್ ಬಾರಿಸಿಲ್ಲ!

  • ಐಪಿಎಲ್ 2025ರಲ್ಲಿ ಇದುವರೆಗೆ 58 ಪಂದ್ಯಗಳು ನಡೆದಿವೆ. ಪ್ರಸಕ್ತ ಋತುವಿನಲ್ಲಿ ಅತಿ ಹೆಚ್ಚು ಸಿಕ್ಸರ್​​ಗಳನ್ನು ಬಿಟ್ಟುಕೊಟ್ಟಿರುವ ಟಾಪ್-5 ಬೌಲರ್​ಗಳು ಯಾರು? ಈ ಪಟ್ಟಿಯಲ್ಲಿ ಮೂವರು ಭಾರತೀಯರು ಇರುವುದು ಅಚ್ಚರಿ!

ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಪ್ರಸಕ್ತ ಋತುವಿನಲ್ಲಿ ಅತಿ ಹೆಚ್ಚು ಸಿಕ್ಸರ್ ಬಿಟ್ಟುಕೊಟ್ಟ ಬೌಲರ್ ಎಂಬ ಮುಜುಗರದ ದಾಖಲೆಗೆ ಒಳಗಾಗಿದ್ದಾರೆ. ಅಫ್ಘಾನಿಸ್ತಾನದ ರಶೀದ್ 11 ಪಂದ್ಯಗಳಲ್ಲಿ 25 ಸಿಕ್ಸರ್ ನೀಡಿದ್ದಾರೆ.
icon

(1 / 5)

(AFP)

ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್​ ವೇಗದ ಬೌಲರ್ ಖಲೀಲ್ ಅಹ್ಮದ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಖಲೀಲ್ 12 ಪಂದ್ಯಗಳಲ್ಲಿ 24 ಸಿಕ್ಸರ್​​​ಗಳನ್ನು ಚಚ್ಚಿಸಿಕೊಂಡಿದ್ದಾರೆ.
icon

(2 / 5)

(ANI)

ಚೆನ್ನೈ ಸೂಪರ್ ಕಿಂಗ್ಸ್ ಭಾಗವಾದ ಶ್ರೀಲಂಕಾದ ವೇಗದ ಬೌಲರ್ ಮತೀಶಾ ಪತಿರಾಣ 10 ಪಂದ್ಯಗಳಲ್ಲಿ 22 ಸಿಕ್ಸರ್ ಬಿಟ್ಟುಕೊಟ್ಟಿದ್ದಾರೆ.
icon

(3 / 5)

(AP)

ಲಕ್ನೋ ಸೂಪರ್ ಜೈಂಟ್ಸ್ ಸ್ಪಿನ್ನರ್ ರವಿ ಬಿಷ್ಣೋಯ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಅವರು ಈವರೆಗೆ 10 ಪಂದ್ಯಗಳಲ್ಲಿ 20 ಸಿಕ್ಸರ್ ನೀಡಿದ್ದಾರೆ.
icon

(4 / 5)

ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಆಡಿದ 11 ಪಂದ್ಯಗಳಲ್ಲಿ 19 ಸಿಕ್ಸರ್​​ ನೀಡಿದ್ದಾರೆ.
icon

(5 / 5)

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು