ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಧಿಕ ಹೆಚ್ಚುವರಿ ರನ್ ಬಿಟ್ಟುಕೊಟ್ಟವರಿವರು; ಬ್ರೆಟ್ ಲೀಗೆ ಅಗ್ರಸ್ಥಾನ
- ICC Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಹೆಚ್ಚುವರಿ ರನ್ ನೀಡಿದ ಟಾಪ್-5 ಬೌಲರ್ ಗಳ ಪಟ್ಟಿಯಲ್ಲಿ ಭಾರತೀಯನೂ ಸೇರಿದ್ದಾರೆ. ಮಾಜಿ ವೇಗಿ ಬ್ರೆಟ್ ಲೀ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
- ICC Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಹೆಚ್ಚುವರಿ ರನ್ ನೀಡಿದ ಟಾಪ್-5 ಬೌಲರ್ ಗಳ ಪಟ್ಟಿಯಲ್ಲಿ ಭಾರತೀಯನೂ ಸೇರಿದ್ದಾರೆ. ಮಾಜಿ ವೇಗಿ ಬ್ರೆಟ್ ಲೀ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
(1 / 5)
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಹೆಚ್ಚುವರಿ ರನ್ ಬಿಟ್ಟುಕೊಟ್ಟ ಬೌಲರ್ ಎಂಬ ಕುಖ್ಯಾತಿಗೆ ಬ್ರೆಟ್ ಲೀ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಮಾಜಿ ವೇಗಿ ಲೀ 15 ಪಂದ್ಯಗಳಲ್ಲಿ 56 ಹೆಚ್ಚುವರಿ ರನ್ ಬಿಟ್ಟುಕೊಟ್ಟಿದ್ದಾರೆ.
(ICC)(2 / 5)
ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪಂದ್ಯಾವಳಿಯಲ್ಲಿ ಮಾಲಿಂಗ 16 ಪಂದ್ಯಗಳಲ್ಲಿ 48 ಹೆಚ್ಚುವರಿ ರನ್ ಬಿಟ್ಟುಕೊಟ್ಟಿದ್ದಾರೆ.
(ICC)(3 / 5)
ನ್ಯೂಜಿಲೆಂಡ್‌ನ ಮಾಜಿ ವೇಗಿ ಶೇನ್ ಬಾಂಡ್ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿರುವ 10 ಪಂದ್ಯಗಳಲ್ಲಿ 32 ಹೆಚ್ಚುವರಿ ರನ್ ನೀಡಿದ್ದಾರೆ.
(ICC)(4 / 5)
ವೆಸ್ಟ್ ಇಂಡೀಸ್‌ನ ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ 15 ಪಂದ್ಯಗಳಲ್ಲಿ ಬ್ರಾವೋ 31 ಹೆಚ್ಚುವರಿ ರನ್ ಬಿಟ್ಟುಕೊಟ್ಟಿದ್ದಾರೆ.
(ICC)ಇತರ ಗ್ಯಾಲರಿಗಳು